ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ನಿರ್ಮಲಾ ಪಿಯು ಕಾಲೇಜಿಗೆ ಛಾಯ ಪ್ರಥಮ

ಬ್ರಹ್ಮಾವರ : ನಿರ್ಮಲಾ ಪಿಯು ಕಾಲೇಜಿನ ವಿದ್ಯಾರ್ಥಿನಿ ಛಾಯ ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆಯಲ್ಲಿ 577 ಅಂಕ ಗಳಿಸಿದ್ದಾಳೆ.

ಕನ್ನಡ 100,ಇಂಗ್ಲಿಷ್ 94,ಎಕಾನಾಮಿಕ್ಸ್ 95, ಬಿಸ್ ನೆಸ್ ಸ್ಟಡಿಸ್ 94,ಅಕೌಂಟೆನ್ಸಿ 97 ಸ್ಟಾಟಿಸ್ಟಿಕ್ಸ್97 ಅಂಕ ಪಡೆದು ಕಾಲೇಜಿಗೆ ಪ್ರಥಮ ಸ್ಥಾನಗಳಿಸಿದ್ದಾಳೆ .

ವಾಣಿಜ್ಯ ವಿಭಾಗದಲ್ಲಿ 5 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿ , 24 ವಿದ್ಯಾರ್ಥಿಗಳು ಪ್ರಥಮ ಶ್ರೇಣಿ , 2 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿ ಪಡೆದಿದ್ದಾರೆ ,ವಿದ್ಯಾರ್ಥಿಗಳಿಗೆ ಆಡಳಿತ ಮಂಡಳಿ ಪ್ರಾಂಶುಪಾಲರು, ಉಪನ್ಯಾಸಕರು ಅಭಿನಂದನೆ ಸಲ್ಲಿಸಿದ್ದಾರೆ.

 
 
 
 
 
 
 
 
 
 
 

Leave a Reply