25 C
Udupi
Tuesday, October 20, 2020

ಪದವಿಪೂರ್ವ ಶಿಕ್ಷಣ‌ ಉಪನ್ಯಾಸಕರುಗಳಿಗೆ ದಸರಾ‌ ರಜೆ ಘೋಷಣೆ 

ಬೆಂಗಳೂರು: ನವೆಂಬರ್1 ರವರೆಗೆ ರಾಜ್ಯದ ಪದವಿಪೂರ್ವ ಉಪನ್ಯಾಸಕರಿಗೆ ರಾಜ್ಯ ಸರ್ಕಾರ ರಜೆ ಘೋಷಣೆ ಮಾಡಲಾಗಿದೆ. ಮಾಜಿ ವಿಧಾನಪರಿಷತ್ ಸದಸ್ಯ ರಮೇಶ್ ಬಾಬು ಅವರು, ಶಾಲೆಗಳಿಗೂ ರಜೆ ಘೋಷಿಸಿದಂತೆ ಪದವಿಪೂರ್ವ ಕಾಲೇಜು ಉಪನ್ಯಾಸಕರಿಗೂ ರಜೆ ಘೋಷಿಸಬೇಕೆಂದು ಸರ್ಕಾರಕ್ಕೆ ಪತ್ರ ಬರೆದು ಮನವಿ ಸಲ್ಲಿಸಿದ್ದರು.

ಇದರೊಂದಿಗೆ ರಾಜ್ಯ ಸರ್ಕಾರ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರಿಗೂ ಅಕ್ಟೋಬರ್ 21ರಿಂದ ನವೆಂಬರ್ 1ರವರೆಗೆ ರಾಜ್ಯ ಸರ್ಕಾರ ರಜೆ ಘೋಷಿಸಿದೆ. ಈ ಬಗ್ಗೆ ಟ್ವಿಟ್ ಮಾಡಿರುವಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್, ದಿನಾಂಕ.21.10.2020 ರಿಂದ 01.11.2020 ರವರೆಗೆ ಪದವಿಪೂರ್ವ ಶಿಕ್ಷಣ‌ ಉಪನ್ಯಾಸಕ ರುಗಳಿಗೆ ದಸರಾ‌ದ ರಜೆ ಘೋಷಿಸಲು ಇಲಾಖಾಧಿಕಾರಿಗಳಿಗೆ ಸೂಚಿಸಿದ್ದೇನೆ ಎಂಬ ಮಾಹಿತಿ ನೀಡಿದ್ದಾರೆ

- Advertisement -

ಸಂಬಂಧಿತ ಸುದ್ದಿ

Leave a Reply

ಛಾಯಾಂಕಣ

ಇತ್ತೀಚಿನ ಸುದ್ದಿ

ನವರಾತ್ರಿ-೪ ~ ಎಲ್ಲೂರಿನ ‘ಅಮ್ನೂರು’~ಕೆ.ಎಲ್.ಕುಂಡಂತಾಯ

ಪಾರಂಪರಿಕ ಸಂಪ್ರದಾಯ, ಶಿಷ್ಟಾಚಾರ, ಒಡಂಬಡಿಕೆ, ಒಪ್ಪಿಗೆಗಳೊಂದಿಗೆ ಕರಾವಳಿಯಲ್ಲಿ ಅಭಿವೃದ್ಧಿಗೊಂಡ ದೇವಾಲಯ ಸಂಸ್ಕೃತಿಯ ಮಾದರಿಯಾಗಿ ಪ್ರಸಿದ್ಧಿಯನ್ನು ಪಡೆದ ದೇವಾಲಯಗಳಲ್ಲಿ ಎಲ್ಲೂರಿನ ಮಹತೋಭಾರ ಶ್ರೀ ವಿಶ್ವೇಶ್ವರ ದೇವ ಸ್ಥಾನ ಒಂದು. ಇಲ್ಲಿಯ ಉಪಸ್ಥಾನ ಸನ್ನಿಧಿಯಾಗಿ "ಅಮ್ನೂರು"...

ಇಂಜಿನಿಯರಿಂಗ್ ಗೆ ಆಸರೆಯಾದ ಹೈನುಗಾರಿಕೆ.

ಗಂಡು ದಿಕ್ಕಿಲ್ಲದ ಕುಟುಂಬವೊಂದಕ್ಕೆ ಹೈನುಗಾರಿಕೆ ಆಸರೆಯಾಗಿ, ಹೆಣ್ಣು ಮಕ್ಕಳ ಭವಿಷ್ಯ ಒಂದು ಹಂತ ತಲುಪಲು ಸಹಕಾರಿಯಾಗಿದೆ. ನೀರೆ ಬೈಲೂರಿನ  ಸುಜಾತ ಪ್ರಭು ಮತ್ತು ದಿವಂಗತ ಸುಬ್ರಾಯ ಪ್ರಭು ದಂಪತಿಗೆ ನಾಲ್ವರು ಹೆಣ್ಣುಮಕ್ಕಳು. ಕ್ಯಾನ್ಸರ್...

ಮುಗಿಯದು ಮುಂದಿನ ದಾರಿ~Click:Ashok Donderangadi

ಮುಗಿಯದು ಮುಂದಿನ ದಾರಿ ಸಾಗಿದಷ್ಟೂ ಇದೆ ಬಯಲು..! ಸಾಗಬೇಕು ಸಂತಸದಿ ಸದಾ ಮೊಗಾರವಿಂದ ಅರಳಿದಂತೆ..! ಸಾಗುವುದು ಬದುಕ ಪಥ ಹೀಗೆಯೇ ಎಂದಿನಂತೆ...!! ಎತ್ತಿನ ಗಾಡಿಯನೇರಿ ಸಾಗುವಾಗ ಕೇಳಿಸುವ ಗಾಲಿಯ ಶಬ್ದ, ಗೊರಸುಗಳು ನೆಲಕ್ಕೆ ಬಲವಾಗಿ ಊರಿದಾಗ ಬರುವ ಗತ್ತಿನ ಸದ್ದು,ಗಾಡಿಗೆ ಕಟ್ಟಿದ...

ಉಡುಪಿಯಲ್ಲಿ 50ಕ್ಕೂ ಅಧಿಕ ದಲಿತರು ಬೌದ್ಧ ಧರ್ಮಕ್ಕೆ ಮತಾಂತರ

ಉಡುಪಿ: ಭಾನುವಾರದಂದು ಉಡುಪಿ ಜಿಲ್ಲಾ ಬೌದ್ಧ ಮಹಾಸಭಾ ವತಿಯಿಂದ ಆದಿಉಡುಪಿಯ ಅಂಬೇಡ್ಕರ್ ಭವನದಲ್ಲಿ ಬಾಬಾಸಾಹೇಬ್ ಅಂಬೇಡ್ಕರ್‌ರವರ 64ನೇ ದಮ್ಮ ಚಕ್ರ ಪ್ರವರ್ತನಾ ದಿನಾಚರಣೆ ಏರ್ಪಡಿಸಲಾಗಿತ್ತು. ಈ ಸಂದರ್ಭ ಜಿಲ್ಲೆಯ ಸುಮಾರು 50ಕ್ಕೂ ಅಧಿಕ ದಲಿತರು...

ಹೆಲ್ಮಟ್ ಹಾಕದೆ ವಾಹನ ಚಾಲನೆ, ಮೂರೂ ತಿಂಗಳ ಪರವಾನಿಗೆ ರದ್ದು

ಬೆಂಗಳೂರು: ಇನ್ನು ಮುಂದೆ ಹೆಲ್ಮೆಟ್ ಧರಿಸದೆ ವಾಹನ ಚಲಾಯಿಸಿದರೆ ಕೇವಲ ದಂಡ ಮಾತ್ರವಲ್ಲ ಬದಲಾಗಿ ಮೂರು ತಿಂಗಳು ಚಾಲಕನ ಪರವಾನಗಿ ಅಮಾನತು ಮಾಡಲು ಸಾರಿಗೆ ಇಲಾಖೆ ಆದೇಶ ಹೊರಡಿಸಿದೆ. ಇದೀಗ ರಾಜ್ಯ ಸರ್ಕಾರ ಈ...
error: Content is protected !!