ವಿನೋದಾ ಶೆಟ್ಟಿ ಮುಖ್ಯೋಪಾಧ್ಯಾಯಿನಿಯಾಗಿ ಭಡ್ತಿ

ಶ್ರೀಮತಿ ವಿನೋದಾ ಶೆಟ್ಟಿ, ಎಮ್.ಎಸ್ಸಿ, ಬಿ.ಎಡ್ ಇವರು ಟಿ.ಎ.ಪೈ ಇಂಗ್ಲೀಷ್ ಮೀಡಿಯಂ ಹೈಸ್ಕೂಲ್, ಕುಂಜಿಬೆಟ್ಟು, ಉಡುಪಿ ಇಲ್ಲಿ ಕಳೆದ 24ವರ್ಷಗಳಿಂದ ಪದವೀಧರ ಸಹಾಯಕಿಯಾಗಿ ಸೇವೆ ಸಲ್ಲಿಸಿದ್ದು, ದಿನಾಂಕ 02.11.2022ರಂದು ಶಾಲಾ ಮುಖ್ಯೋಪಾಧ್ಯಾಯಿನಿಯಾಗಿ ಅಧಿಕಾರ ವಹಿಸಿಕೊಂಡಿರುತ್ತಾರೆ.

 
 
 
 
 
 
 
 
 
 
 

Leave a Reply