ಮಾಹೆಯ ಗಾಂಧಿಯನ್ ಸೆಂಟರ್ ಫಾರ್ ಫಿಲಾಸಫಿಕಲ್ ಆರ್ಟ್ಸ್ ಅಂಡ್ ಸೈನ್ಸಸ್ ನ ಆಶ್ರಯದಲ್ಲಿ ವಿಶೇಷ ಉಪನ್ಯಾಸ

ಸೆಪ್ಟೆಂಬರ್ 26, 2023 ರಂದು ಮಾಹೆಯ ಗಾಂಧಿಯನ್ ಸೆಂಟರ್ ಫಾರ್ ಫಿಲಾಸಫಿಕಲ್ ಆರ್ಟ್ಸ್ ಅಂಡ್ ಸೈನ್ಸಸ್ ನ ಆಶ್ರಯದಲ್ಲಿ ಡೆವಲಪ್‌ಮೆಂಟ್ ಕಮ್ಯುನಿಕೇಶನ್ ಕುರಿತು ವಿಶೇಷ ಉಪನ್ಯಾಸ ನಡೆಯಲಿದೆ. 
 
ತಮಿಳುನಾಡಿನ ಕೇಂದ್ರೀಯ ವಿಶ್ವವಿದ್ಯಾಲಯದ ಮಾಜಿ ಕುಲಪತಿ ಪ್ರೊ.ಬಿ.ಪಿ.ಸಂಜಯ್ ಉಪನ್ಯಾಸ ನೀಡಲಿದ್ದಾರೆ. ಪ್ರೊ ಬಿ ಪಿ ಸಂಜಯ್ ಅವರು ಸಂವಹನ ಅಧ್ಯಯನದಲ್ಲಿ ಪ್ರಸಿದ್ಧ ವಿದ್ವಾಂಸರಾಗಿದ್ದು, ಬೋಧನೆ ಮತ್ತು ಸಂಶೋಧನೆಯಲ್ಲಿ ಅವರ ನಾಲ್ಕು ದಶಕಗಳ ಸುದೀರ್ಘ ಅನುಭವದೊಂದಿಗೆ, ತಮಿಳುನಾಡಿನ ಕೇಂದ್ರೀಯ ವಿಶ್ವವಿದ್ಯಾಲಯದ ಸ್ಥಾಪಕ ಕುಲಪತಿಗಳಾಗಿ ಮತ್ತು ಭಾರತೀಯ ಸಮೂಹ ಸಂವಹನ ಸಂಸ್ಥೆಯ ನಿರ್ದೇಶಕರೂ ಆಗಿ ಕಾರ್ಯ ನಿರ್ವಹಿಸಿದ್ಧಾರೆ.
 
 
 
 
 
 
 
 
 
 
 

Leave a Reply