Janardhan Kodavoor/ Team KaravaliXpress
31.6 C
Udupi
Saturday, December 3, 2022
Sathyanatha Stores Brahmavara

ಇಂದ್ರಾಳಿ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯಲ್ಲ್ಲಿಶಿಕ್ಷಕರ ದಿನಾಚರಣೆ 

ಇಂದ್ರಾಳಿ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯಲ್ಲ್ಲಿ ಶಿಕ್ಷಕರ ದಿನಾಚರಣೆಯನ್ನು ಸರಳವಾಗಿ ಆಚರಿಸಲಾಯಿತು.​ ಈ ಸಂದರ್ಭದಲ್ಲಿ ಶಾಲಾ ಸಂಚಾಲಕ​ ​ಶ್ರೀ ಕೆ.ಅಣ್ಣಪ್ಪ ಶೆಣೈಯವರು  ಡಾ| ಸರ್ವಪಳ್ಳಿ ರಾಧಾಕೃಷ್ಣನ್‌ರವರ ಭಾವಚಿತ್ರಕ್ಕೆ ಪುಷ್ಪಾಂಜಲಿ ಸಲ್ಲಿಸಿ, ಶಿಕ್ಷ ಕರಿಗೆ ಶುಭ ಹಾರೈಸಿದರು.​ 
ಈಸಮಾರಂಭದಲ್ಲಿ ಪ್ರೌಢಶಾಲಾ ಮುಖ್ಯೋಪಾಧ್ಯಾಯರಾದ ಶ್ರೀ ಕೆ. ವಿನಾಯಕ ಕಿಣಿ, ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯ  ರೇಶ್ಮಾ ಹಾಗೂ ಶಿಕ್ಷಕ- ಶಿಕ್ಷಕೇತರರು ಉಪಸ್ಥಿತರಿದ್ದರು
- Advertisement -

ಸಂಬಂಧಿತ ಸುದ್ದಿ

Leave a Reply

ಛಾಯಾಂಕಣ

ಇತ್ತೀಚಿನ ಸುದ್ದಿ

error: Content is protected !!