ಅದಮಾರು ಪೂರ್ಣಪ್ರಜ್ಞ ಪದವಿಪೂರ್ವ ಕಾಲೇಜು – ದ್ವಿತೀಯ ಪಿಯುಸಿಯಲ್ಲಿ ಸಾಧಕ ವಿದ್ಯಾರ್ಥಿಗಳು

ಅದಮಾರು ಪೂರ್ಣಪ್ರಜ್ಞ ಪದವಿಪೂರ್ವ ಕಾಲೇಜು – ದ್ವಿತೀಯ ಪಿಯುಸಿಯಲ್ಲಿ ಸಾಧಕ ವಿದ್ಯಾರ್ಥಿಗಳು

ಅದಮಾರು ಪೂರ್ಣಪ್ರಜ್ಞ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿಯುಸಿಯಲ್ಲಿ ವಿಜ್ಞಾನ ವಿಭಾಗದಲ್ಲಿ ೧. ಅಕ್ಷಯ್ ಭಾರ್ಗವ್ (600), ೨. ಅದಿತಿ ಜಿ, ನಾವಡ (598), ೩. ಚೈತನ್ಯ (597), ೪. ಯೋಗಿಂದ್ರ ಪಾಠ್ಕರ್ (594), ೫. ಶ್ವೇತ ಪಿ. ಆಚಾರ್ಯ (591) ಅಂಕಗಳನ್ನು ಪಡೆದು ರಾಜ್ಯಮಟ್ಟದಲ್ಲಿ ವಿಶೇಷ ಸಾಧನೆ ಮಾಡಿರುತ್ತಾರೆ.

ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷರಾದ ಪರಮಪೂಜ್ಯ ಶ್ರೀ ಶ್ರೀ ವಿಶ್ವಪ್ರಿಯ ತೀರ್ಥ ಶ್ರೀಪಾದರು, ಗೌರವಾನ್ವಿತ ಕಾರ್ಯದರ್ಶಿ ಶ್ರೀ ಪ್ರದೀಪ್ ಕುಮಾರ್, ಪ್ರಾಂಶುಪಾಲರು ಹಾಗೂ ಅಧ್ಯಾಪಕ ವೃಂದದವರು ಸಾಧಕ ವಿದ್ಯಾರ್ಥಿಗಳನ್ನು ಅಭಿನಂದಿಸಿದ್ದಾರೆ.

 
 
 
 
 
 
 
 
 
 
 

Leave a Reply