ಜುಲೈ 1 ರಂದು ಉದ್ಯಮಶೀಲತೆ ಅಭಿವೃದ್ಧಿ ಕಾರ್ಯಗಾರ

ಉಡುಪಿ:ಪೂರ್ಣ ಪ್ರಜ್ಞ ಸಂಧ್ಯಾ ಕಾಲೇಜು ಉಡುಪಿ,ಅಟಲ್ ಇಂಕ್ಯುಬೇಷನ್ ಸೆಂಟರ್ ನಿಟ್ಟೆ ಇವರ ಸಹಯೋಗದಲ್ಲಿ ಒಂದು ದಿನದ ಉದ್ಯಮಶೀಲತೆ ಅಭಿವೃದ್ಧಿ ಕಾರ್ಯಗಾರವನ್ನು ಜುಲೈ 1 ರಂದು ಕಾಲೇಜಿನ ಮಿನಿ ಆಡಿಟೋರಿಯಂನಲ್ಲಿ ಹಮ್ಮಿಕೊಳ್ಳಲಾಗಿದೆ.

ಕಾರ್ಯಗಾರದ ಉದ್ಘಾಟನೆಯನ್ನು ಕಾಲೇಜಿನ ಗೌರವ ಕಾರ್ಯದರ್ಶಿಯವರಾದ ಸಿ.ಎ ಟಿ ಪ್ರಶಾಂತ್ ಹೊಳ್ಳ ಅವರು ನೆರವೇರಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

 
 
 
 
 
 
 
 
 
 
 

Leave a Reply