ಪೂರ್ಣಪ್ರಜ್ಞ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್‌ನ ವಿದ್ಯಾರ್ಥಿನಿ ಕು. ಪ್ರಜ್ಞಾ ಹರೀಶ್ ಗೋಳಿ ಪ್ರಥಮ

ಪೂರ್ಣಪ್ರಜ್ಞ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್‌ನ ವಿದ್ಯಾರ್ಥಿನಿ ಕು. ಪ್ರಜ್ಞಾ ಹರೀಶ್ ಗೋಳಿ ಸೆಪ್ಟೆಂಬರ್ 2020ರಲ್ಲಿ ನಡೆದ ಎಂ.ಬಿ.ಎ. ಸ್ನಾತಕೋತ್ತರ ಪದವಿ ಪರೀಕ್ಷೆಗಳಲ್ಲಿ ಮಾರ್ಕೆಟಿಂಗ್ ವಿಭಾಗದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಪ್ರಥಮ ಸ್ಥಾನ ಗಳಿಸಿದ್ದಾರೆ ಮತ್ತು ಮಂಗಳೂರು ವಿಶ್ವವಿದ್ಯಾನಿಲಯದ39ನೇ ಘಟಿಕೋತ್ಸವದಲ್ಲಿ ಶ್ರೀ ಎನ್. ರಾಘವೇಂದ್ರ ಮೆಮೋರಿಯಲ್ ಗೋಲ್ಡ್ ಮೆಡಲನ್ನು ಪಡೆಯಲಿದ್ದಾರೆ

 
 
 
 
 
 
 
 
 
 
 

Leave a Reply