ಕರ್ನಾಟಕ ದ್ವಿತೀಯ ಪಿಯು ಫಲಿತಾಂಶ ರಿಲೀಸ್: ದಕ್ಷಿಣ ಕನ್ನಡ ಜಿಲ್ಲೆಗೆ ಪ್ರಥಮ ಸ್ಥಾನ

2022-23ನೇ ಸಾಲಿನ ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶ ಇಂದು ಪ್ರಕಟವಾಗಿದೆ. ಪರೀಕ್ಷೆಗೆ ಹಾಜರಾದ 7,26,195 ವಿದ್ಯಾರ್ಥಿಗಳ ಪೈಕಿ 5 ಲಕ್ಷದ 24 ಸಾವಿರ 209 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.

ಜಿಲ್ಲಾವಾರು ಫಲಿತಾಂಶದಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ ಸ್ಥಾನದಲ್ಲಿದೆ. ಯಾದಗಿರಿ ಕೊನೆಯ ಸ್ಥಾನದಲ್ಲಿದೆ. ಹಾಗೆಯೇ ಉಡುಪಿ ಜಿಲ್ಲೆಗೆ ದ್ವಿತೀಯ ಸ್ಥಾನ, ಕೊಡಗಿಗೆ 3ನೇ ಸ್ಥಾನ, ಉತ್ತರ ಕನ್ನಡ ಜಿಲ್ಲೆ 4ನೇ ಸ್ಥಾನದಲ್ಲಿದೆ.

ಜಿಲ್ಲೆಗಳ ಶೇಕಡಾವಾರು ಫಲಿತಾಂಶದ ವಿವರ ಹೀಗಿದೆ :

 
 
 
 
 
 
 
 
 
 
 

Leave a Reply