Janardhan Kodavoor/ Team KaravaliXpress
28.6 C
Udupi
Thursday, August 11, 2022
Sathyanatha Stores Brahmavara

ರಾಷ್ಟ್ರೀಯ ಐಕ್ಯತಾ ಸಪ್ತಾಹ~ಐಕ್ಯತಾ ಪ್ರಮಾಣ ವಚನ ಭೋದನೆ

ರಾಷ್ಟ್ರೀಯ ಐಕ್ಯತಾ ಸಪ್ತಾಹದ ಅಂಗವಾಗಿ ಉಡುಪಿ ಬಾಲಕಿಯರ ಪ ಪೂ ಕಾಲೇಜಿನಲ್ಲಿ ಶಿಕ್ಷಕರಿಗೆ ಐಕ್ಯತಾ ಪ್ರಮಾಣ ವಚನ ಭೋದಿಸುವ ಕಾರ್ಯವನ್ನು ಸಾ.ಶಿ ಇಲಾಖೆಯ ಉಪನಿರ್ದೇಶಕ ಎನ್ ಎಚ್ ನಾಗೂರು ನಡೆಸಿಕೊಟ್ಟರು.

ಈ ಸಂದರ್ಭದಲ್ಲಿ ಮಾತನಾಡಿ ರಾಷ್ಟ್ರದ ಸ್ವಾತಂತ್ರ್ಯ ಹಾಗು ಐಕ್ಯತೆ ಸಂರಕ್ಷಿಸಲು ಮತ್ತು ಬಲಪಡಿಸಲು ನಾವೆಲ್ಲರೂ ಶ್ರಮಿಸೋಣ ಎಂದರು.

ಕಾರ್ಯಕ್ರಮದಲ್ಲಿ ಡಯಟ್ ಪ್ರಾಂಶುಪಾಲ ವೇದಮೂರ್ತಿ, ಶಿಕ್ಷಣಾಧಿಕಾರಿ ಜಾಹ್ನವಿ, ವಿಷಯ ಪರಿವೀಕ್ಷಣಾಧಿಕಾರಿ ನಾಗರಾಜ್, ಮೈರುಕೋಮೆ ಮುಖ್ಯ ಶಿಕ್ಷಕ ವಿಶ್ವನಾಥ ಬಾಯರಿ ಉಪಸ್ಥಿತರಿದ್ದರು. 

- Advertisement -

ಸಂಬಂಧಿತ ಸುದ್ದಿ

Leave a Reply

ಛಾಯಾಂಕಣ

ಇತ್ತೀಚಿನ ಸುದ್ದಿ

error: Content is protected !!