ಸಗ್ರಿನೋಳೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾರ್ಯಕ್ರಮದಲ್ಲಿ ಶಾಸಕ ರಘುಪತಿ ಭಟ್ ಭಾಗಿ

ಉಡುಪಿ : ಸಗ್ರಿನೋಳೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಕಟ್ಟಡವನ್ನು ಸುವರ್ಣ ಮಹೋತ್ಸವ ಸಮಿತಿ ಹಾಗೂ ಶಾಲಾಭಿವೃದ್ಧಿ ಸಮಿತಿಯಿಂದ ದುರಸ್ತಿ ದುರಸ್ತಿಗೊಳಿಸಲಾಗಿದ್ದು, ಇಂದು ನಡೆದ ಕಾರ್ಯಕ್ರಮದಲ್ಲಿ ಶಾಸಕ ಕೆ. ರಘುಪತಿ ಭಟ್ ಭಾಗವಹಿಸಿ ಸಮಿತಿಯವರಿಗೆ ಅಭಿನಂದನೆ ಸಲ್ಲಿಸಿದರು.

ನಿವೃತ್ತ ಮುಖ್ಯೋಪಾಧ್ಯಾಯೆ ವಿಮಲಾರನ್ನು ಸನ್ಮಾನಿಸಲಾಯಿತು.ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ರಾಘವೇಂದ್ರ ಕಿಣಿ, ಸ್ಥಳೀಯ ನಗರಸಭಾ ಸದಸ್ಯೆ ಭಾರತಿ ಪ್ರಶಾಂತ್, ಸುವರ್ಣ ಮಹೋತ್ಸವ ಸಮಿತಿ ಅಧ್ಯಕ್ಷ ಹರೀಶ್ ಭಾರದ್ವಾಜ್ ಹಾಗೂ ಅಧ್ಯಾಪಕರು, ಹಳೆ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

 
 
 
 
 
 
 
 
 
 
 

Leave a Reply