ಉಡುಪಿ ಜಿಲ್ಲೆಯಲ್ಲಿ ಸದ್ಯಕ್ಕೆ ಶಾಲೆ ಪ್ರಾರಂಭ ಇಲ್ಲ ~ ಜಿಲ್ಲಾಧಿಕಾರಿ ಜಿ.ಜಗದೀಶ್

ಉಡುಪಿ: ಪಾಸಿಟಿವಿಟಿ ರೇಟ್ ಕಡಿಮೆ ಇರುವ ಜಿಲ್ಲೆಗಳಲ್ಲಿ ಸೋಮವಾರದಿಂದ ಶಾಲೆ ಆರಂಭ ಮಾಡುವುದಾಗಿ ಸರಕಾರ ಪ್ರಕಟಿಸಿತ್ತು.  ಆದರೆ ಉಡುಪಿ ಜಿಲ್ಲೆಯಲ್ಲಿ ಸದ್ಯ ಶಾಲೆಗಳನ್ನು ತೆರೆಯುವುದಿಲ್ಲ ಎಂದು ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್ ಹೇಳಿದ್ದಾರೆ.
 
ಜಿಲ್ಲೆಯ ಪಾಸಿಟಿವಿಟಿ ರೇಟ್  2.5% ಇದೆ. ಪಾಸಿಟಿವಿಟಿ ರೇಟ್ ಶೇ.2 ಕ್ಕಿಂತ ಕಡಿಮೆಯಾದ ಬಳಿಕವೇ ಶಾಲೆ ಆರಂಭಿಸುತ್ತೇವೆ ಎಂದು ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್ ಮಾಹಿತಿ ನೀಡಿದ್ದಾರೆ.
 
 
 
 
 
 
 
 
 
 
 

Leave a Reply