ಮರು ಮೌಲ್ಯಮಾಪನದಲ್ಲಿ ವಿದ್ಯಾ ನಾಯಕ್ 618 ಅಂಕ

ಕುಮಾರಿ. ವಿದ್ಯಾ ನಾಯಕ್, ಟಿ.ಎ.ಪೈ ಇಂಗ್ಲೀಷ್ ಮೀಡಿಯಂ ಹೈಸ್ಕೂಲ್, ಕುಂಜಿಬೆಟ್ಟು, ಉಡುಪಿ ಇವರು ಏಪ್ರಿಲ್ 2023ರ ಎಸ್ ಎಸ್ ಎಲ್ ಸಿ ಪರೀಕ್ಷೆಯ ಮರುಮೌಲ್ಯಮಾಪನದಲ್ಲಿ ವಿಜ್ಞಾನ ವಿಷಯದಲ್ಲಿ 03 ಅಧಿಕ ಅಂಕಗಳನ್ನು ಪಡೆದು ಒಟ್ಟು 618 ಅಂಕಗಳನ್ನು ಪಡೆದಿರುತ್ತಾರೆ.

 
 
 
 
 
 
 
 
 
 
 

Leave a Reply