ವಿ-ಶೈನ್ ಕೋಚಿಂಗ್ ಸೆಂಟರ್‌ನ ಆಶ್ರಯದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಯ ಉಚಿತ ಕಾರ್ಯಾಗಾರ

ಕೋಟ: ಕೋಟದ ವಿ-ಶೈನ್ ಕೋಚಿಂಗ್ ಸೆಂಟರ್‌ನ ಆಶ್ರಯದಲ್ಲಿ 4000 ಪೊಲೀಸ್
ಕಾನ್ಸ್ಟೇಬಲ್  ಮತ್ತು ಅಗ್ನಿಪಥ್ ಕಾರ್ಯಕ್ರಮದ ಅಗ್ನಿವೀರರಿಗೆ ಸ್ಪರ್ಧಾತ್ಮಕ
ಪರೀಕ್ಷೆಗಳ ಉಚಿತ ಕಾರ್ಯಾಗಾರ ಅ.2 ರಂದು ಬೆಳಿಗ್ಗೆ 9 ಗಂಟೆಯಿoದ
ಮಧ್ಯಾಹ್ನ 1 ಗಂಟೆ ವರೆಗೆ ಕೋಟದ ವಿವೇಕ ಸಮೂಹ ವಿದ್ಯಾಸಂಸ್ಥೆ
ಆವರಣದಲ್ಲಿ ನಡೆಯಲಿದೆ.

ಕಾರ್ಯಗಾರವನ್ನು ಸಮಾಜ ಕಲ್ಯಾಣ ಇಲಾಖೆ ಮತ್ತು ಹಿಂದುಳಿದ ವರ್ಗಗಳ
ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಉದ್ಘಾಟಿಸಲಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ಹರೀಶ್ ಶೆಟ್ಟಿ- 9980040551, ಗಿರೀಶ್ ಶೆಟ್ಟಿ  7819310724, ವಿವೇಕ್ ಅಮೀನ್- 9008649069 ನ್ನು ಸಂಪರ್ಕಿಸುವoತೆ ಸೂಚಿಸಲಾಗಿದೆ.

 
 
 
 
 
 
 
 
 
 
 
 
 
 
 
 
 
 
 
 
 
 
 
 
 
 
 

Leave a Reply