ಸಮನ್ವಯ ಶಿಕ್ಷಣ ಸಂಪನ್ಮೂಲ ಕೇಂದ್ರದ ವಾರ್ಷಿಕೋತ್ಸವ ಹಾಗೂ ಪ್ರಾರಂಭೋತ್ಸವ

*ಉಡುಪಿ ಜಿಲ್ಲಾ ಪಂಚಾಯತ್, ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಆಯೋಜಿಸಿದ್ದ ಸಮನ್ವಯ ಶಿಕ್ಷಣ ಸಂಪನ್ಮೂಲ ಕೇಂದ್ರದ ವಾರ್ಷಿಕೋತ್ಸವ ಹಾಗೂ ಪ್ರಾರಂಭೋತ್ಸವ ಕಾರ್ಯಕ್ರಮವನ್ನು ಉಡುಪಿ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಶ್ರೀ ಯಶ್ ಪಾಲ್ ಸುವರ್ಣ ಉದ್ಘಾಟಿಸಿದರು.*

*ಸಮಾರಂಭದಲ್ಲಿ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಶ್ರೀ ಗಣಪತಿ ಕೆ, ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀ ಚಂದ್ರೇಗೌಡ, ಇಲಾಖೆಯ ಅಧಿಕಾರಿಗಳು, ಸಂಪನ್ಮೂಲ ಕೇಂದ್ರದ ವಿದ್ಯಾರ್ಥಿಗಳು ಹಾಗೂ ಪೋಷಕರು ಉಪಸ್ಥಿತರಿದ್ದರು.*

 
 
 
 
 
 
 
 
 

Leave a Reply