ವೆಚ್ಚ ವೀಕ್ಷಕರಾದ ಅಂಕಿತ್ ಸೋಮನಿಯವರಿಂದ ಸಭೆ

ವಿಧಾನಸಭಾ ಸಾರ್ವತ್ರಿಕ ಚುನಾವಣೆ 2023 ಕ್ಕೆ ಸಂಬoದಿಸಿದoತೆ, ಉಡುಪಿ ವಿಧಾನಸಭಾ ಕ್ಷೇತ್ರದ ಸ್ಪರ್ಧೆಯಲ್ಲಿರುವ ಅಭ್ಯರ್ಥಿಗಳ ಮತ್ತು ಏಜೆಂಟರ್ ಗಳ ಸಭೆಯು ವೆಚ್ಚ ವೀಕ್ಷಕರಾದ ಅಂಕಿತ್ ಸೋಮನಿ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆಯಿತು.
ಚುನಾವಣಾ ಕಣದಲ್ಲಿರುವ ಅಭ್ಯರ್ಥಿಗಳು ತಮ್ಮ ಖರ್ಚು ವೆಚ್ಚಗಳ ಬಗ್ಗೆಯ ಮಾಹಿತಿಯನ್ನು ಕಾಲಕಾಲಕ್ಕೆ ಒದಗಿಸುವಂತೆ ವೀಕ್ಷಕರು ಸೂಚನೆ ನೀಡಿದರು. ಈ ಸಂದರ್ಭದಲ್ಲಿ ಉಡುಪಿ ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿ ಸೀತಾ ಸಹಾಯಕ ಚುನಾವಣಾಧಿಕಾರಿಗಳು ಹಾಗೂ ಚುನಾವಣಾ ಕಣದಲ್ಲಿರುವ ಅಭ್ಯರ್ಥಿಗಳು ಹಾಗೂ ಅವರ ಏಜೆoಟರ್ ಗಳು ಉಪಸ್ಥಿತರಿದ್ದರು.
 
 
 
 
 
 
 
 
 
 
 

Leave a Reply