ಕುಯಿಲಾಡಿ ಸುರೇಶ್ ನಾಯಕ್ ರವರಿಂದ ಮತದಾನ

ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ರವರು ಕಾಪು ವಿಧಾನಸಭಾ ಕ್ಷೇತ್ರದ ಬೊಮ್ಮಾರಬೆಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ ಮುಂಡುಜೆ ಹಿ.ಪ್ರಾ. ಶಾಲೆಯ ಮತಗಟ್ಟೆ ಸಂಖ್ಯೆ 22ರಲ್ಲಿ ಮತದಾನ ಮಾಡಿದರು.

 
 
 
 
 
 
 
 
 
 
 

Leave a Reply