ವೀಕ್ಷಕ ತುಕಾರಾಂ ಹರಿಬಾವು ಮುಂಡೆ ಭೇಟಿ

ವಿಧಾನಸಭಾ ಸಾರ್ವತ್ರಿಕ ಚುನಾವಣೆ 2023 ಕ್ಕೆ ಸಂಬ೦ದಿಸಿದ೦ತೆ, ಉಡುಪಿ ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿಗಳ ಕಚೇರಿಗೆ ವೀಕ್ಷಕರಾದ ತುಕಾರಾಂ ಹರಿಬಾವು ಮುಂಡೆ ಸೋಮವಾರ ಭೇಟಿ ನೀಡಿ ದಾಖಲೆಗಳನ್ನು ಪರಿಶೀಲಿಸಿದರು.

ಈ ಸಂದರ್ಭದಲ್ಲಿ ಉಡುಪಿ ವಿಧಾನಸಭಾ ಕ್ಷೇತ್ರದ ಸಹಾಯಕ ಚುನಾವಣಾಧಿಕಾರಿ ಸೀತಾ ಉಪಸ್ಥಿತರಿದ್ದರು.

 
 
 
 
 
 
 
 
 
 
 

Leave a Reply