ಪಶ್ಚಿಮ ಬಂಗಾಳದ ಜನರಿಗಿನ್ನು ಮನೋರಂಜನೆಗಿಲ್ಲ ಬ್ರೇಕ್

New Delhi: West Bengal Chief Minister Mamata Banerjee gestures at the media after meeting with Congress President Sonia Gandhi at her residence in New Delhi on Tuesday. PTI Photo by Manvender Vashist (PTI5_16_2017_000178B)
ಹೊಸದಿಲ್ಲಿ: ಪಶ್ಚಿಮ ಬಂಗಾಳದ ಜನರಿಗಿನ್ನು ಮನೋರಂಜನೆಗೆ ಯಾವುದೇ ಹೆಚ್ಚಿನ ನಿರ್ಬಂಧವಿಲ್ಲ.​ ​ಹೌದು ಅಲ್ಲಿನ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಹಲವಾರು ನಿಯಮಗಳೊಂದಿಗೆ ಮನರಂಜನಾ ಕ್ಷೇತ್ರಕ್ಕೆ ವಿನಾಯಿತಿ ಕೊಟ್ಟಿದ್ದಾರೆ. ​ 
ಆದರೆ ಯಾವುದೇ ಕಾರ್ಯಕ್ರಮಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ಸೇರುವಂತಿಲ್ಲ,​ ಸಮಾಜಿಕ ​ಅಂತರ ಕಾಪಾಡಿಕೊಳ್ಳುವುದು ಮತ್ತು ​ಮಾಸ್ಕ್ ​ಧರಿಸುವುದು ಕಡ್ಡಾಯ ಎಂದು ಹೇಳಿದ್ದಾರೆ.​ ಸದ್ಯ ಅಕ್ಟೋಬರ್ ಒಂದರಿಂದ ನಾಟಕ ಪ್ರದರ್ಶನಕ್ಕೆ ಸಂಗೀತ ಕಾರ್ಯಕ್ರಮಕ್ಕೆ ಮತ್ತು ಚಿತ್ರಮಂದಿರಗಳನ್ನು ತೆರೆಯಲು ಅವಕಾಶ ನೀಡಲಾಗುವುದು ಎಂದು ತಿಳಿಸಿದ್ದಾರೆ.​ ​ತಮ್ಮ ರಾಜ್ಯ ಸಹಜ ಸ್ಥಿತಿಗೆ ಮರಳಬೇಕಾದರೆ ಇದು ಸಹಾಯ ಮಾಡಲಿದೆ ಆದ್ದರಿಂದ ಈ ನಿರ್ಧಾರ ಮಾಡಲಾಗಿದೆ ಎಂದಿದ್ದಾರೆ.
 
 
 
 
 
 
 
 
 
 
 
 
 
 
 
 
 
 
 
 
 
 
 
 
 
 
 

Leave a Reply