ಸೆ. 17: ಉಡುಪಿ ಜಿಲ್ಲೆಯಲ್ಲಿ 120 ಜನರಿಗೆ ಕೊರೋನಾ ಪಾಸಿಟಿವ್

ಉಡುಪಿ: ಜಿಲ್ಲೆಯಲ್ಲಿ ಗುರುವಾರ 120  ಮಂದಿಯಲ್ಲಿ ಕೋವಿಡ್ ಸೋಂಕು ದೃಢ ಪಟ್ಟಿದೆ. ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 14398 ಕ್ಕೇರಿಕೆಯಾಗಿದೆ.ಇದುವರೆಗೆ ಜಿಲ್ಲೆಯಲ್ಲಿ ಮೃತ ಸೋಂಕಿತರ ಸಂಖ್ಯೆ 133 ಆಗಿದೆ.

 
 
 
 
 
 
 
 
 
 
 
 
 
 
 
 
 
 
 
 
 
 
 
 
 
 
 

Leave a Reply