ಉಡುಪಿ ಜಿಲ್ಲೆಯಲ್ಲಿ 1081 ಮಂದಿ ಗುಣಮುಖ

ಉಡುಪಿ ಜಿಲ್ಲೆಯಲ್ಲಿ 652 ಮಂದಿಗೆ ಸೋಂಕು ದೃಢಪಟ್ಟಿದೆ. ಉಡುಪಿ ತಾಲೂಕು- 355, ಕಾರ್ಕಳ- 130​, ​ಕುಂದಾಪುರ- 165, ಮತ್ತು ಹೊರ ಜಿಲ್ಲೆಯ 2 ಮಂದಿ ಸೋಂಕಿಗೆ ಒಳಗಾಗಿದ್ದಾರೆ.​ 1081 ಮಂದಿ ಗುಣಮುಖರಾಗಿದ್ದು ಇಲ್ಲಿಯವರೆಗೆ 52537 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

ಜಿಲ್ಲೆಯಲ್ಲಿ 5342 ಸಕ್ರಿಯ ಪ್ರಕರಣಗಳಿವೆ. ಜಿಲ್ಲೆಯಲ್ಲಿ 4 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಇಲ್ಲಿಯವರೆಗೆ 329 ಮಂದಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ.

ಮೇ 29 ರಂದು 3241 ಮಂದಿಯನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ. ಇಲ್ಲಿಯವರೆಗೆ ಒಟ್ಟು 589590 ಮಂದಿಯನ್ನು ಪರೀಕ್ಷಿಸಲಾಗಿದೆ.
​​
 
 
 
 
 
 
 
 
 
 
 

Leave a Reply