ಅಗಸ್ಟ್ 17 : ಉಡುಪಿ ಜಿಲ್ಲೆಯಲ್ಲಿ 520 ಮಂದಿಗೆ ಕೊರೋನಾ ನೆಗೆಟಿವ್

ಉಡುಪಿ: ಉಡುಪಿ ಜಿಲ್ಲೆಯಲ್ಲಿ ಸೋಮವಾರ ಒಟ್ಟು 270 ಮಂದಿಗೆ ಕೊರೋನಾ ಪಾಸಿಟಿವ್ ದೃಢಗೊಂಡಿದೆ. ಜಿಲ್ಲೆಯಲ್ಲಿ ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ 8238 ಕ್ಕೆ ಏರಿಕೆಯಾಗಿದೆ. ಸೋಂಕಿತರ ಪ್ರಾಥಮಿಕ ಸಂಪರ್ಕಕ್ಕೆ ಬಂದ, ಶೀತಜ್ವರ, ಉಸಿ ರಾಟದ ಸಮಸ್ಯೆ ಇರುವ 569 ಜನರ ಗಂಟಲ ದ್ರವದ ಮಾದರಿಯನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ.

 
 
 
 
 
 
 
 
 

Leave a Reply