ಉಡುಪಿ: ಇಂದು 556 ಜನರಲ್ಲಿ ಕೊರೊನಾ ಸೋಂಕು

 

ಉಡುಪಿ: ಜಿಲ್ಲೆಯಲ್ಲಿ ಕೊರೊನಾ ಆತಂಕ ಮತ್ತೆ ಹೆಚ್ಚಾಗಿದೆ. ಇಂದು 556 ಜನರಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ.
ಇಂದು 337 ಜನ ಸೋಂಕಿನಿಂದ ಸುಧಾರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್.  ಜಿಲ್ಲೆಯಲ್ಲಿಂದು ಕೊರೊನಾ ಸೋಂಕಿನಿಂದ ಇಬ್ಬರು ಸಾವನ್ನಪ್ಪಿದ್ದಾರೆ.
 
 
 
 
 
 
 
 
 

Leave a Reply