ಬ್ರಹ್ಮಾವರ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ, ಸಿಬ್ಬಂದಿಗಳಿಗೆ ಅಭಿನಂದನೆ

ಬ್ರಹ್ಮಾವರ: ಇಲ್ಲಿನ ಪ್ರಾಥಮಿಕ ಆರೋಗ್ಯ ಕೇಂದ್ರವು ದೇಶದ ಅತ್ಯುತ್ತಮ ಸರ್ಕಾರಿ ಆಸ್ಪತ್ರೆ ಸ್ಪರ್ಧೆಗೆ ರಾಜ್ಯ ಸರ್ಕಾರದಿಂದ ಶಿಫಾರಸ್ಸು ಪಡೆದಿದೆ.

ಈ ಹಿನ್ನಲೆಯಲ್ಲಿ ಬ್ರಹ್ಮಾವರ ಜಯಂಟ್ಸ್ ಗ್ರೂಪ್ ವತಿಯಿಂದ ಆಸ್ಪತ್ರೆಯ ವೈದ್ಯಾಧಿಕಾರಿ ಡಾ. ಅಜಿತ್ ಕುಮಾರ್ ಶೆಟ್ಟಿ ಮತ್ತು ಸಿಬ್ಬಂದಿಗಳನ್ನು ಅಭಿನಂದಿಸಲಾಯಿತು.

 
 
 
 
 
 
 
 
 
 
 

Leave a Reply