ಉಡುಪಿ ಜಿಲ್ಲೆಯಲ್ಲಿ 309 ಮಂದಿ ಗುಣಮುಖ  

ಉಡುಪಿ ಜಿಲ್ಲೆಯಲ್ಲಿ 215 ಮಂದಿಗೆ ಸೋಂಕು ದೃಢಪಟ್ಟಿದೆ. ಉಡುಪಿ ತಾಲೂಕು- 85, ಕಾರ್ಕಳ- 49 ಕುಂದಾಪುರ- 80,  ಮತ್ತು ಹೊರ ಜಿಲ್ಲೆಯ ಓರ್ವ ವ್ಯಕ್ತಿ ಸೋಂಕಿಗೆ ಒಳಗಾಗಿದ್ದಾರೆ. 309 ಮಂದಿ ಗುಣಮುಖರಾಗಿದ್ದು ಇಲ್ಲಿಯವರೆಗೆ 59725 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. 
 
ಜಿಲ್ಲೆಯಲ್ಲಿ 3717 ಸಕ್ರಿಯ ಪ್ರಕರಣಗಳಿವೆ. ಜಿಲ್ಲೆಯಲ್ಲಿ ಓರ್ವ ವ್ಯಕ್ತಿ ಸೋಂಕಿಗೆ ಬಲಿಯಾಗಿದ್ದಾರೆ. ಇಲ್ಲಿಯವರೆಗೆ 354 ಮಂದಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಜೂನ್ 10ರಂದು 3407 ಮಂದಿಯನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ. ಇಲ್ಲಿಯವರೆಗೆ ಒಟ್ಟು 629699 ಮಂದಿಯನ್ನು ಪರೀಕ್ಷಿಸಲಾಗಿದೆ.
 
 
 
 
 
 
 
 
 

Leave a Reply