ಭಾರತದಲ್ಲಿ ಕಳೆದ 24 ಗಂಟೆಯಲ್ಲಿ ಹೊಸದಾಗಿ 201 ಕೊರೋನಾ ಸೋಂಕು ಪತ್ತೆ

ನವದೆಹಲಿ: ನೆರೆಯ ಚೀನಾದಲ್ಲಿ ಕೊರೋನಾ ಅಬ್ಬರಿಸುತ್ತಿದ್ದರೂ ಭಾರತದಲ್ಲಿ ಸದ್ಯ ನಿಯಂತ್ರಣ ದಲ್ಲಿದೆ. ಕಳೆದ 24 ಗಂಟೆಯಲ್ಲಿ ದೇಶದಲ್ಲಿ ಹೊಸದಾಗಿ 201 ಕೊರೋನಾ ಸೋಂಕು ಪ್ರಕರಣ ದೃಢಪಟ್ಟಿದೆ.

ಇದೇ ಅವಧಿಯಲ್ಲಿ ಕೊರೋನಾ ಸೋಂಕಿತರಾಗಿದ್ದ  183 ಮಂದಿ ಗುಣಮುಖರಾಗಿದ್ದಾರೆ. ದೇಶದಲ್ಲಿ ಇದುವರೆಗೆ ಕೊರೋನಾ ಸೋಂಕಿತರಾಗಿದ್ದ 4, 41, 42 , 791 ಮಂದಿ ಕೊರೋನಾ ಸೋಂಕಿನಿಂದ ಗುಣಮುಖರಾಗಿದ್ದಾರೆ.

ಪ್ರತಿ ದಿನದ ಪಾಸಿಟಿವಿಟಿ ದರ ಶೇಕಡ 0.15 ಆಗಿದೆ. ದೇಶದಲ್ಲಿ ಸಕ್ರಿಯ ಕೊರೋನಾ ಪ್ರಕರಣಗಳ ಸಂಖ್ಯೆ 3, 397 ಆಗಿದೆ.

 
 
 
 
 
 
 
 
 
 
 
 
 
 
 
 
 
 
 
 
 
 
 
 
 
 
 

Leave a Reply