ಉಡುಪಿ ಜಿಲ್ಲೆ: 837 ಗುಣಮುಖ,919 ಪಾಸಿಟಿವ್, 6 ಸಾವು

 ಉಡುಪಿ: ಜಿಲ್ಲೆಯಲ್ಲಿ ಇಂದು 919 ಮಂದಿಗೆ ಕೋರೋನಾ ದೃಢಪಟ್ಟಿದೆ. ಉಡುಪಿ ತಾಲೂಕು- 576, ಕುಂದಾಪುರ- 257, ಕಾರ್ಕಳ- 83 ಮತ್ತು ಹೊರ ಜಿಲ್ಲೆಯ 3 ಮಂದಿ ಸೋಂಕಿಗೆ ಒಳಗಾಗಿದ್ದಾರೆ.

837 ಮಂದಿ ಗುಣಮುಖರಾಗಿದ್ದು ಒಟ್ಟು 35539 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.ಜಿಲ್ಲೆಯಲ್ಲಿ 6952 ಸಕ್ರಿಯ ಪ್ರಕರಣಗಳಿವೆ. ಜಿಲ್ಲೆಯಲ್ಲಿ ಇಂದು 6 ಮಂದಿ ಸೋಂಕಿಗೆ ಬಲಿಯಾಗಿದ್ದು, ಇಲ್ಲಿಯವರೆಗೆ 245 ಮಂದಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ.

ಇಂದು 2957 ಮಂದಿಯನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ.ಒಟ್ಟು 537062 ಮಂದಿಯನ್ನು ಪರೀಕ್ಷಿಸಲಾಗಿದೆ.

 
 
 
 
 
 
 
 
 
 
 

Leave a Reply