Janardhan Kodavoor/ Team KaravaliXpress
25.6 C
Udupi
Monday, June 27, 2022
Sathyanatha Stores Brahmavara

ಉಡುಪಿ ಜಿಲ್ಲೆಯಲ್ಲಿ 845 ಮಂದಿ ಗುಣಮುಖ  

ಉಡುಪಿ: ಜಿಲ್ಲೆಯಲ್ಲಿ ಸೋಮವಾರ 927 ಮಂದಿಗೆ ಕೊರೊನಾ ದೃಢವಾಗಿದೆ. ಇದೇ ವೇಳೆ 845 ಮಂದಿ ಗುಣಮುಖರಾಗಿದ್ದಾರೆ. ಉಡುಪಿ ಮತ್ತು ಕುಂದಾಪುರದಲ್ಲಿ ಇಬ್ಬರಂತೆ ಒಟ್ಟು 4 ಮಂದಿ ಸಾವನ್ನಪ್ಪಿದ್ದು, ಒಟ್ಟು 5,851 ಸಕ್ರಿಯ ಪ್ರಕರಣಗಳಿವೆ.

ಇಂದು 2,692 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ.ಆ ಪೈಕಿ 906 ಮಂದಿ ಮನೆ ಆರೈಕೆ ಹಾಗೂ 21 ಮಂದಿ ಆಸ್ಪತ್ರೆಗೆ ದಾಖಲಾಗಿದ್ದಾರೆ.ಉಡುಪಿಯ 332, ಕುಂದಾಪುರ 325, ಕಾರ್ಕಳ 267 ಮತ್ತು ಹೊರ ಜಿಲ್ಲೆಗಳ 3 ಮಂದಿ ಸೋಂಕಿತರಿದ್ದಾರೆ ಎಂದು ಡಿಎಚ್.ಓ ಡಾ. ಸುಧೀರಚಂದ್ರ ಸೂಡ ತಿಳಿಸಿದ್ದಾರೆ

- Advertisement -

ಸಂಬಂಧಿತ ಸುದ್ದಿ

Leave a Reply

ಛಾಯಾಂಕಣ

ಇತ್ತೀಚಿನ ಸುದ್ದಿ

error: Content is protected !!