ಉಡುಪಿಯಲ್ಲಿ 765 ಮಂದಿ ಗುಣಮುಖ

ಉಡುಪಿ : ಇಂದು 519 ಮಂದಿಯಲ್ಲಿ ಕೊರೋನಾ ಸೋಂಕು ದೃಢಪಟ್ಟಿದೆ. 765-ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. 

5099 ಮಂದಿ ಪ್ರಸ್ತುತ ಚಿಕಿತ್ಸೆ ಪಡೆಯುತ್ತಿದ್ದು,ಜಿಲ್ಲೆಯಲ್ಲಿ ಮತ್ತೆ ನಾಲ್ವರು ಸೋಂಕಿಗೆ ಬಲಿಯಾಗಿದ್ದಾರೆ. ಇಲ್ಲಿಯ ತನಕ ಪತ್ತೆಯಾದ ಒಟ್ಟು ಪಾಸಿಟಿವ್ ಕೇಸ್ ಗಳು 58706. 53279 ಮಂದಿ ಜಿಲ್ಲೆಯಲ್ಲಿ ಒಟ್ಟು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ ಒಟ್ಟು ಸೋಂಕಿಗೆ ಬಲಿಯಾದವರು 328 ಮಂದಿ.

 
 
 
 
 
 
 
 
 
 
 

Leave a Reply