ಕೋವಿಡ್‌ ಲಸಿಕಾಕರಣಕ್ಕೆ ಸಂಬಂಧಿಸಿ ಗುರುವಾರದಂದು ಡಿಸಿ ಫೋನ್‌ ಇನ್‌ ಕಾರ್ಯಕ್ರಮ

ಕೋವಿಡ್‌ ಲಸಿಕಾಕರಣಕ್ಕೆ ಸಂಬಂಧಿಸಿ ಸೆ. 16,ಗುರುವಾರ ಬೆಳಗ್ಗೆ10ರಿಂದ 12ರ ವರೆಗೆ ಜಿಲ್ಲಾಧಿಕಾರಿ ಕೂರ್ಮಾ ರಾವ್‌ ಎಂ.,  ಜಿ.ಪಂ. ಸಿಇಒ ಡಾ| ನವೀನ್‌ ಭಟ್‌, ವಿಶ್ವಆರೋಗ್ಯ ಸಂಸ್ಥೆಯ ಸಲಹೆಗಾರ ಡಾ| ಅಶ್ವಿನಿ ಕುಮಾರ್‌ ಅವರು ಫೋನ್‌ ಇನ್‌ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. 
ಸಾರ್ವಜನಿಕರು ಕೋವಿಡ್‌ ಲಸಿಕೆಗೆ ಸಂಬಂದಿಸಿದ ಪ್ರಶ್ನೆಗಳು ಮತ್ತು ಸಂದೇಹಗಳಿಗೆ ದೂರವಾಣಿ ಸಂಖ್ಯೆ 96639 57222 ಸಂಪರ್ಕಿಸುವಂತೆ ಜಿಲ್ಲಾ ಅರೋಗ್ಯ ಅಧಿಕಾರಿಗಳ ಪ್ರಕಟಣೆ ತಿಳಿಸಿದೆ.  
 
 
 
 
 
 
 
 
 
 
 

Leave a Reply