ಕೋವಿಡ್-19 ಸಂಬಂಧಿಸಿದಂತೆ ಉಡುಪಿ ಜಿಲ್ಲೆಯಲ್ಲಿ ಇಂದು 2039 ಮಂದಿಗೆ ನೆಗೆಟಿವ್ ಬಂದಿದೆ ಮತ್ತು 126 ಹೊಸ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಉಡುಪಿ ತಾಲೂಕಿನಲ್ಲಿ 53, ಕುಂದಾಪುರ 47, ಕಾರ್ಕಳ 20 ಮತ್ತು ಹೊರ ಜಿಲ್ಲೆಗೆ ಸಂಬಂಧಿಸಿದಂತೆ 6 ಪಾಸಿಟಿವ್ ಪ್ರಕರಣ ಪತ್ತೆಯಾಗಿವೆ. ಜಿಲ್ಲೆಯಲ್ಲಿ ಇಂದು 154 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿಂದು ಕೋವಿಡ್-19 ಸಂಬಂಧಿಸಿದಂತೆ ಯಾವುದೇ ಸಾವು ಸಂಭವಿಸಿಲ್ಲ. ಇಲ್ಲಿಯವರೆಗೆ ಉಡುಪಿಯಲ್ಲಿ 12,176 ಮಂದಿ ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ ಒಟ್ಟು 1732 ಸಕ್ರಿಯ ಪ್ರಕರಣಗಳು ಉಳಿದಿವೆ.
KaravaliXpress.com - ವಿಶ್ವಾಸದ ನಡೆ
ಬದಲಾವಣೆ ಜಗದ ನಿಯಮ. ಅದಕ್ಕೆ ಮಾಧ್ಯಮ ಲೋಕವೂ ಹೊರತಲ್ಲ.
ಪತ್ರಿಕಾರಂಗದಲ್ಲಿ ಸುಮಾರು ಎರಡು ದಶಕಗಳ ಅನುಭವ, ಸಹೃದಯರ ಒಡನಾಟದ ಅನುಭವಾಮೃತದಿಂದ ಮೊಳಕೆಯೊಡೆದಿದೆ ಈ ವೆಬ್ ಸುದ್ದಿಜಾಲ.