ಪೂರ್ಣ ಪ್ರಜ್ಞ ಸಂಧ್ಯಾ ಕಾಲೇಜು: ಉಚಿತ ಆರೋಗ್ಯ ತಪಾಸಣಾ ಶಿಬಿರ

ಉಡುಪಿ :- ಪೂರ್ಣ ಪ್ರಜ್ಞ ಸಂಧ್ಯಾ ಕಾಲೇಜು ಇದರ ಎನ್ಎಸ್ಎಸ್ ಘಟಕದ ವತಿಯಿಂದ ಮಿಷನ್ ಆಸ್ಪತ್ರೆ ಉಡುಪಿ ಇದರ ಸಹಯೋಗದಲ್ಲಿ ಎಸ್ ವಿಎಚ್ ಪ್ರೌಢಶಾಲೆ ಇನ್ನಂಜೆಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಮಾರ್ಚ್ 5ರoದು ಆದಿತ್ಯವಾರ ನಡೆಯಿತು.

ಕಾರ್ಯಕ್ರಮದಲ್ಲಿ ಉಚಿತ ಮಧುಮೇಹ ತಪಾಸಣೆ ಸೇರಿದಂತೆ ವಿವಿಧ ಸೌಲಭ್ಯಗಳನ್ನು ನೀಡಲಾಯಿತು ಕಾರ್ಯಕ್ರಮದಲ್ಲಿ ಡಾ|| ಗಣೇಶ್ ಕಾಮತ್, ಡಾ” ಅರ್ಜುನ್ ಬಳ್ಳಾಲ್ ರೋಹಿರತ್ನಾಕರ್ ಮುಂತಾದವರು ಭಾಗವಹಿಸಿದ್ದರು

Leave a Reply