ಉಡುಪಿಯಲ್ಲಿ ಕರೋನಾ ಸ್ಫೋಟ 

ಉಡುಪಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ ಬರೋಬ್ಬರಿ ಏರಿಕೆಯಾಗಿದೆ. ಬುಧವಾರದಂದು ದ.ಕ. ಜಿಲ್ಲೆಯಲ್ಲಿ 1,529 ಮಂದಿಯಲ್ಲಿ ಸೋಂಕು ದೃಢಪಟ್ಟಿದ್ದು, ಉಡುಪಿ ಜಿಲ್ಲೆಯಲ್ಲಿ 1655 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಇದರಿಂದಾಗಿ ಉಭಯ ಜಿಲ್ಲೆಯ ಜನರಲ್ಲಿ ಆತಂಕಕ್ಕೆ ಹೆಚ್ಚಾಗಿದೆ

 
 
 
 
 
 
 
 
 
 
 

Leave a Reply