ಪೂರ್ಣಪ್ರಜ್ಞಾ ಕಾಲೇಜಿನ ವಿಶ್ರಾಂತ ಕೆಮಿಸ್ಟ್ರಿ ಪ್ರಾಧ್ಯಪಕರಾಗಿದ್ದ ಪ್ರೊ. ಎಸ್.ಎಲ್.ಕೆರೂರ್ ನಿಧನ

ಪೂರ್ಣಪ್ರಜ್ಞ ಕಾಲೇಜಿನಲ್ಲಿ ಮೂರು ದಶಕಗಳಿಗೂ ಮೀರಿ ರಸಾಯನಶಾಸ್ತ್ರದ ವಿಭಾಗದ ಮುಖ್ಯಸ್ಥರಾಗಿ ವಿದ್ಯಾರ್ಥಿಗಳ ಅತ್ಯಂತ ಪ್ರೀತಿಯ ಉಪನ್ಯಾಸಕರಾಗಿ ಸೇವೆ ಸಲ್ಲಿಸಿದ್ದ ಪ್ರೊ. ಎಸ್.ಎಲ್.ಕೆರೂರ್(86ವರ್ಷ) ಇಂದು(22-1-2022) ಬೆಂಗಳೂರಿನಲ್ಲಿ ನಿಧನರಾದರು.ಓರ್ವ ಪುತ್ರಿ ಹಾಗೂ ಅಪಾರ ಶಿಷ್ಯವ್ರಂದವನ್ನು ಅಗಲಿದ್ದಾರೆ. ಅವರ ನಿಧನಕ್ಕೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕ ವೃಂದ,ಹಳೆ ವಿದ್ಯಾರ್ಥಿಗಳು ತೀವ್ರ ಸಂತಾಪವನ್ನು ವ್ಯಕ್ತಪಡಿಸಿದ್ದಾರೆ.

 
 
 
 
 
 
 
 
 
 
 
 
 
 
 
 
 
 
 
 
 
 
 
 
 
 
 

Leave a Reply