​ಜೂನ್, 11ರ ಕೋವಿಡ್ ಲಸಿಕೆ ಲಭ್ಯತೆ ವಿವರ

ಉಡುಪಿ ಜೂನ್ 10 (ಕರ್ನಾಟಕ ವಾರ್ತೆ): ಜಿಲ್ಲೆಯಲ್ಲಿ 45 ವರ್ಷ ಮೇಲ್ಪಟ್ಟ ಸಾರ್ವಜನಿಕರಿಗೆ(ಕೇಂದ್ರ​ ಸರಕಾರ ಗುರುತಿಸಿರುವ ಮುಂಚೂಣಿ ಕಾರ್ಯಕರ್ತರಿಗೆ) ಜಿಲ್ಲಾ ಆಸ್ಪತ್ರೆ ಅಜ್ಜರಕಾಡು ಉಡುಪಿಯಲ್ಲಿ (ಸೇಂಟ್ ಸಿಸಿಲಿ ಶಾಲೆ)-​ 150 ಡೋಸ್, ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಮಣಿಪಾಲದಲ್ಲಿ (ಮಾಧವ ಕೃಪಾ ಶಾಲೆ, ಮಣಿಪಾಲ)​ ​-150 ಡೋಸ್ ,​ ಎಫ್.ಪಿ.ಎ.ಐ ಕುಕ್ಕಿಕಟ್ಟೆಯಲ್ಲಿ (ಇಂದಿರಾನಗರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ, ಇಂದಿರಾನಗರ)-50 ಡೋಸ್​ ರಾಜ್ಯ ಸರಕಾರ ಗುರುತಿಸಿರುವ ಅನುಬಂಧ-1ರಲ್ಲಿರುವ ಕೊರೋನ ಮುಂಚೂಣಿ ಕಾರ್ಯಕರ್ತರು/ ದುರ್ಬಲ ಗುಂಪಿನ​ ಫಲಾನುಭವಿಗಳಿಗೆ. 

 

ಜಿಲ್ಲಾ ಆಸ್ಪತ್ರೆ ಅಜ್ಜರಕಾಡು ಉಡುಪಿಯಲ್ಲಿ (ಸೇಂಟ್ ಸಿಸಿಲಿ ಶಾಲೆ)- 100 ಡೋಸ್, ನಗರ ಪ್ರಾಥಮಿಕ​ ಆರೋಗ್ಯ ಕೇಂದ್ರ, ಉಡುಪಿ (ಸರಕಾರಿ ಪ್ರಾಥಮಿಕ ಶಾಲೆ ಆದಿಉಡುಪಿಯಲ್ಲಿ)- 200 ಡೋಸ್, ನಗರ ಪ್ರಾಥಮಿಕ ಆರೋಗ್ಯ​ ಕೇಂದ್ರ ಉಡುಪಿಯ ಹಳೆ ಕಟ್ಟಡ(ಅಲಂಕಾರ್ ಥಿಯೇಟರ್ ಹತ್ತಿರ)-​ ​150 ಡೋಸ್, ನಗರ ಪ್ರಾಥಮಿಕ ಆರೋಗ್ಯ ಕೇಂದ್ರ​ ಮಣಿಪಾಲದಲ್ಲಿ (ಮಾಧವ ಕೃಪಾ ಶಾಲೆ, ಮಣಿಪಾಲ)-200 ಡೋಸ್, ಎಫ್.ಪಿ.ಎ.ಐ ಕುಕ್ಕಿಕಟ್ಟೆಯಲ್ಲಿ (ಇಂದಿರಾನಗರ​ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ, ಇಂದಿರಾನಗರ)-50 ಡೋಸ್ ನೀಡಲಾಗುತ್ತದೆ.

 

2ನೇ ಡೋಸ್ ಕೋವಿಶೀಲ್ಡ್ ಲಸಿಕೆಯನ್ನು 45 ವರ್ಷ ಮೇಲ್ಪಟ್ಟ ಸಾರ್ವಜನಿಕರಿಗೆ​ ​(ಕೇಂದ್ರ ಸರಕಾರ​ ​ಗುರುತಿಸಿರುವ ಮುಂಚೂಣಿ ಕಾರ್ಯಕರ್ತರಿಗೆ) ಸರಕಾರಿ ತಾಯಿ ಮತ್ತು ಮಕ್ಕಳ (ಬಿ.ಆರ್.ಎಸ್) ಆಸ್ಪತ್ರೆ, ಉಡುಪಿಯಲ್ಲಿ-100​ ಡೋಸ್ ನೀಡಲಾಗುವುದು.​ ಕೋವ್ಯಾಕ್ಸಿನ್ 2ನೇ ಡೋಸ್ ಲಸಿಕೆ (ಪ್ರಥಮ ಡೋಸ್ ಲಸಿಕೆ ಪಡೆದು 4 ವಾರ ಮೀರಿದವರಿಗೆ) 45 ವರ್ಷ ಮೇಲ್ಪಟ್ಟ​ ಸಾರ್ವಜನಿಕರಿಗೆ​ ​(ಕೇಂದ್ರ ಸರಕಾರ ಗುರುತಿಸಿರುವ ಮುಂಚೂಣಿ ಕಾರ್ಯಕರ್ತರಿಗೆ) ಸರಕಾರಿ ತಾಯಿ​ ಮತ್ತು ಮಕ್ಕಳ (ಬಿ.ಆರ್.ಎಸ್) ಆಸ್ಪತ್ರೆ, ಉಡುಪಿಯಲ್ಲಿ-150 ಡೋಸ್.
 
ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಮಣಿಪಾಲದಲ್ಲಿ​ (ಮಾಧವ ಕೃಪಾ ಶಾಲೆ, ಮಣಿಪಾಲ)-100 ಡೋಸ್ ನೀಡಲಾಗುವುದು.​ ಗ್ರಾಮೀಣ ಪ್ರದೇಶದಲ್ಲಿ ರಾಜ್ಯ ಸರಕಾರ ಗುರುತಿಸಿರುವ ಅನುಬಂಧ-1ರಲ್ಲಿರುವ ಕೊರೋನ ಮುಂಚೂಣಿ​ ಕಾರ್ಯಕರ್ತರು/ದುರ್ಬಲ ಗುಂಪಿನ ಫಲಾನುಭವಿಗಳು ಮತ್ತು 45 ವರ್ಷ ಮೇಲ್ಪಟ್ಟ ಸಾರ್ವಜನಿಕರು (ಕೇಂದ್ರ ಸರಕಾರ ಗುರುತಿಸಿರುವ ಮುಂಚೂಣಿ ಕಾರ್ಯಕರ್ತರು) ಇವರು ಪ್ರಥಮ ಡೋಸ್ ಕೋವಿಶೀಲ್ಡ್​ ಲಸಿಕೆ ಮತ್ತು 2ನೇ ಡೋಸ್ ಕೋವಿಶೀಲ್ಡ್ ಲಸಿಕೆ ಹಾಗೂ ಕೋವ್ಯಾಕ್ಸಿನ್ 2ನೇ ಡೋಸ್ ಲಸಿಕೆ ಪಡೆಯಲು (ಪ್ರಥಮ ಡೋಸ್​ ಕೋವ್ಯಾಕ್ಸಿನ್ ಲಸಿಕೆ ಪಡೆದು 4 ವಾರ ಮೀರಿದವರು) ಹತ್ತಿರದ ಸರಕಾರಿ ಆಸ್ಪತ್ರೆ/ಆಶಾ ಕಾರ್ಯಕರ್ತೆಯರನ್ನು ಸಂಪರ್ಕಿಸಿ​. 

ಲಸಿಕೆ ಲಭ್ಯತೆಯನ್ನು ಖಚಿತಪಡಿಸಿಕೊಂಡು ದಿನಾಂಕ 11.06.2021 ರಂದು ಲಸಿಕಾ ಕೇಂದ್ರಕ್ಕೆ ಬಂದು ಲಸಿಕೆ ಪಡೆಯುವುದು.​ ಕೋವಿಶೀಲ್ಡ್ ಮೊದಲ ಡೋಸ್ ಲಸಿಕೆ ಪಡೆದು 84 ದಿನಗಳು ಮೀರಿದವರು 2ನೇ ಡೋಸ್ ಕೋವಿಶೀಲ್ಡ್ ಲಸಿಕೆ ಪಡೆಯಲು​ ಹಾಗೂ ಕೋವ್ಯಾಕ್ಸಿನ್ ಪ್ರಥಮ ಡೋಸ್ ಲಸಿಕೆ ಪಡೆದು 4 ವಾರ ಮೀರಿದವರು ಕೋವ್ಯಾಕ್ಸಿನ್ 2ನೇ ಡೋಸ್ ಲಸಿಕೆ ಪಡೆಯಲು​ ಅರ್ಹರಿರುತ್ತಾರೆ. ಜಿಲ್ಲೆಯಲ್ಲಿ ಕೋವ್ಯಾಕ್ಸಿನ್ ಪ್ರಥಮ ಡೋಸ್ ಲಭ್ಯವಿರುವುದಿಲ್ಲ ಎಂದು ಡಿಹೆಚ್‌ಓ ಕಚೇರಿ ಪ್ರಕಟಣೆ ತಿಳಿಸಿದೆ.​
 
 
 
 
 
 
 
 
 
 
 

Leave a Reply