ಉಡುಪಿಯಲ್ಲಿ ಜುಲೈ 2 ರಂದು ಲಸಿಕಾ ವಿವರ

ಉಡುಪಿ: ಜಿಲ್ಲೆಯಲ್ಲಿ ಜುಲೈ 2 ರಂದು ಬೆಳಗ್ಗೆ 9.30 ರಿಂದ ಸಂಜೆ 4.30 ರ ವರೆಗೆ ನಗರದ ಸರಕಾರಿ ತಾಯಿ ಮತ್ತು ಮಕ್ಕಳ (ಬಿ.ಆರ್. ಎಸ್) ಆಸ್ಪತ್ರೆಯಲ್ಲಿ ಜುಲೈ 7 ರ ಒಳಗೆ ವಿದೇಶ ಪ್ರಯಾಣ ಮಾಡುವವರಲ್ಲಿ ಕೋವಿಶೀಲ್ಡ್ ಮೊದಲ ಡೋಸ್ ಲಸಿಕೆ ಪಡೆದು 28 ದಿನಗಳು ಮೀರಿದವರಿಗೆ ಮಾತ್ರ 2ನೇ ಡೋಸ್ ಕೋವಿ ಶೀಲ್ಡ್ ಲಸಿಕೆ 50 – ಡೋಸ್ ಲಭ್ಯವಿರುತ್ತದೆ.

ನಗರ ಪ್ರದೇಶದಲ್ಲಿ ಕೊರೋನ ಮುಂಚೂಣಿ ಕಾರ್ಯಕರ್ತರು ಮತ್ತು 45 ವರ್ಷ ಮೇಲ್ಪಟ್ಟ ಸಾರ್ವಜನಿಕರಿಗೆ ಹಾಗೂ ಜಿಲ್ಲೆಯಲ್ಲಿ 18 ರಿಂದ 44 ವರ್ಷ ವಯೋಮಿತಿಯ ಸಾರ್ವಜನಿಕರಿಗೆ ಯಾವುದೇ ಕೋವಿಡ್-19 ಲಸಿಕೆ ಲಭ್ಯ ವಿರುವುದಿಲ್ಲ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ನಾಗ ಭೂಷಣ ಉಡುಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 
 
 
 
 
 
 
 
 
 
 

Leave a Reply