ಉಡುಪಿ: ಜುಲಾಯಿ16 ರಂದು ಲಸಿಕೆ ಲಭ್ಯತೆಯ ವಿವರ 

ಉಡುಪಿಯಲ್ಲಿ ಜುಲಾಯಿ:16 ರಂದು ವಿದೇಶಕ್ಕೆ ತೆರಳುವವರಿಗೆ ಮಾತ್ರ ಲಸಿಕೆ ಲಭ್ಯ
     ಉಡುಪಿ : ಜಿಲ್ಲೆಯಲ್ಲಿ ಜುಲೈ 16 ರಂದು ನಗರದ ಸರಕಾರಿ ತಾಯಿ ಮತ್ತು ಮಕ್ಕಳ (ಬಿ.ಆರ್.ಎಸ್) ಆಸ್ಪತ್ರೆಯಲ್ಲಿ ಜುಲೈ 20 ರ ಒಳಗೆ ವಿದೇಶ ಪ್ರಯಾಣ ಮಾಡುವವರಲ್ಲಿ ಕೋವಿಶೀಲ್ಡ್ ಮೊದಲ ಡೋಸ್ ಲಸಿಕೆ ಪಡೆದು 28 ದಿನಗಳು ಮೀರಿದವರಿಗೆ ಮಾತ್ರ 2 ನೇ ಡೋಸ್ ಕೋವಿಶೀಲ್ಡ್ 60 ಡೋಸ್ ಲಸಿಕೆ ಲಭ್ಯವಿರಲಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ನಾಗಭೂಷಣ ಉಡುಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ
 
 
 
 
 
 
 
 
 
 
 

Leave a Reply