ಖ್ಯಾತ ಮನೋವೈದ್ಯ ಡಾ.ಪಿ.ವಿ.ಭಂಡಾರಿಯವರ ತಾಯಿ ಮೀನಾಕ್ಷಿ ವೆಂಕಟ್ರಾಯ ಭಂಡಾರಿ ನಿಧನ

ಉಡುಪಿ: ಉಡುಪಿಯ ಖ್ಯಾತ ಮನೋವೈದ್ಯ ಡಾ.ಪಿ.ವಿ.ಭಂಡಾರಿಯವರ ತಾಯಿ ಮೀನಾಕ್ಷಿ ವೆಂಕಟ್ರಾಯ ಭಂಡಾರಿ ( 77) ಇಂದು ಅಲ್ಪಕಾಲದ ಅಸೌಖ್ಯದಿಂದ ನಿಧನರಾಗಿದ್ದಾರೆ.ಕಳೆದ ಮೂರು ದಿನಗಳಿಂದ ಅವರು ಮಣಿಪಾಲ ಕೆಎಂಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.ಮೃತರು ಓರ್ವ ಪುತ್ರ ಮತ್ತು ಓರ್ವ ಪುತ್ರಿಯನ್ನು ಅಗಲಿದ್ದಾರೆ.

 
 
 
 
 
 
 
 
 
 
 

Leave a Reply