ಬೀದರ್ ನ ಹೊಟೇಲ್ ಉದ್ಯಮಿ ಹೆಬ್ರಿ ಕಬ್ಬಿನಾಲೆಯ ಕೆ.ರಾಮಮೂರ್ತಿ ಕಂಗಿನ್ನಾಯ (66 ವ) ಡಿ:17 ರಂದು ನಿಧನರಾದರು. ಪತ್ನಿ ಮತ್ತು ಇಬ್ಬರು ಪುತ್ರರನ್ನು ಅಗಲಿದ್ದಾರೆ.
KaravaliXpress.com - ವಿಶ್ವಾಸದ ನಡೆ
ಬದಲಾವಣೆ ಜಗದ ನಿಯಮ. ಅದಕ್ಕೆ ಮಾಧ್ಯಮ ಲೋಕವೂ ಹೊರತಲ್ಲ.
ಪತ್ರಿಕಾರಂಗದಲ್ಲಿ ಸುಮಾರು ಎರಡು ದಶಕಗಳ ಅನುಭವ, ಸಹೃದಯರ ಒಡನಾಟದ ಅನುಭವಾಮೃತದಿಂದ ಮೊಳಕೆಯೊಡೆದಿದೆ ಈ ವೆಬ್ ಸುದ್ದಿಜಾಲ.