Janardhan Kodavoor/ Team KaravaliXpress
26.6 C
Udupi
Saturday, June 12, 2021

ಉಡುಪಿ ಜಿಲ್ಲೆ: 1197 ಗುಣಮುಖ ​~  5 ಸಾವು

ಉಡುಪಿ ಜಿಲ್ಲೆಯಲ್ಲಿ 745 ಮಂದಿಗೆ ಕೋವಿಡ್ ಸೋಂಕು ದೃಢಪಟ್ಟಿದೆ. ಉಡುಪಿ ತಾಲೂಕು- 316,  ಕಾರ್ಕಳ-113 ​,  ಕುಂದಾಪುರ- 307, ಮತ್ತು ಹೊರ ಜಿಲ್ಲೆಯ 9 ಮಂದಿ ಸೋಂಕಿಗೆ ಒಳಗಾಗಿದ್ದಾರೆ.​ 1197 ಮಂದಿ ಗುಣಮುಖರಾಗಿದ್ದು ಇಲ್ಲಿಯವರೆಗೆ 39668 ಮಂದಿ ಆಸ್ಪತ್ರೆ ಯಿಂದ ಬಿಡುಗಡೆಯಾಗಿದ್ದಾರೆ.

ಜಿಲ್ಲೆಯಲ್ಲಿ 6805 ಸಕ್ರಿಯ ಪ್ರಕರಣಗಳಿವೆ. ಜಿಲ್ಲೆಯಲ್ಲಿ 5 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಇಲ್ಲಿಯವರೆಗೆ 266 ಮಂದಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ.​ ಮೇ 15 ರಂದು 2418 ಮಂದಿಯನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ. ಇಲ್ಲಿಯವರೆಗೆ ಒಟ್ಟು 547807 ಮಂದಿಯನ್ನು ಪರೀಕ್ಷಿಸಲಾಗಿದೆ.

- Advertisement -

ಸಂಬಂಧಿತ ಸುದ್ದಿ

Leave a Reply

ಛಾಯಾಂಕಣ

ಇತ್ತೀಚಿನ ಸುದ್ದಿ

error: Content is protected !!