ಉಡುಪಿ ಜಿಲ್ಲೆಯಲ್ಲಿ ಇಂದು 1526 ಮಂದಿಗೆ ಕೊರೊನಾ ಪಾಸಿಟಿವ್- ಐವರ ಸಾವು

ಉಡುಪಿ: ಜಿಲ್ಲೆಯಲ್ಲಿ ಕೋವಿಡ್ ಸೋಂಕಿನ ಆರ್ಭಟ ಮತ್ತೆ ಹೆಚ್ಚಾಗಿದೆ. ಇಂದು 1,526 ಜನರಲ್ಲಿ ಕೊರೊನಾ ದೃಢಪಟ್ಟಿದ್ದು, ಒಟ್ಟು ಸೋಂಕಿತರ ಸಂಖ್ಯೆ 36,891ಕ್ಕೆ ಏರಿಕೆಯಾಗಿದೆ.

 ಇಂದು 384 ಜನ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಮೂಲಕ ಒಟ್ಟು ಚೇತರಿಸಿಕೊಂಡವರ ಸಂಖ್ಯೆ 31,617 ಆಗಿದೆ. ಕೊರೊನಾ ಸೋಂಕಿನಿಂದ ಇಂದು ಐವರು ಸಾವನ್ನಪ್ಪಿದ್ದಾರೆ. ಇದರಿಂದ ಇವರಿಗೆ ಒಟ್ಟು 211 ಮಂದಿ ಕೋವಿಡ್‌ ನಿಂದ ಮೃತಪಟ್ಟಿದ್ದಾರೆ.

 
 
 
 
 
 
 
 
 

Leave a Reply