ಶಾಸಕ ಉಮಾನಾಥ ಕೋಟ್ಯಾನ್ ~ಕೊರೋನಾ ಪಾಸಿಟಿವ್

ಮಂಗಳೂರು: ಮೂಲ್ಕಿ -ಮೂಡಬಿದಿರೆ ಶಾಸಕ ಉಮಾನಾಥ ಕೋಟ್ಯಾನ್ ಅವರಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ‘ನಾನು ಕೋವಿಡ್ -19 ಪರೀಕ್ಷೆಗೆ ಒಳಗಾಗಿದ್ದು, ವರದಿಯಲ್ಲಿ ಪಾಸಿಟಿವ್ ಬಂದಿದೆ. ಇದೀಗ ಚಿಕಿತ್ಸೆ ಪಡೆದು ಕೊಳ್ಳುತ್ತಿದ್ದೇನೆ. ದೇವರ ಅನುಗ್ರಹ ಹಾಗೂ ನಿಮ್ಮ ಆಶಿರ್ವಾದಗಳೊಂದಿಗೆ ಶೀಘ್ರ ದಲ್ಲೇ ಗುಣಮುಖವಾಗಿ ನಿಮ್ಮ ಸೇವೆ ಮಾಡಲು ಹಾಜರಾಗುವ ವಿಶ್ವಾಸವಿದೆ’ ಎಂದು ಬರೆದಿದ್ದಾರೆ.

Leave a Reply