ಮೇ. 25 ರಂದು ಉಡುಪಿ ಜಿಲ್ಲೆಯಲ್ಲಿ ಕೋವಿಡ್ ಲಸಿಕೆಯ ಮಾಹಿತಿ

ಉಡುಪಿ: ನಾಳೆ ಉಡುಪಿ ಜಿಲ್ಲೆಯಲ್ಲಿ ಕೊಡಮಾಡುವ ಕೋವಿಡ್ ಲಸಿಕೆ ಬಗ್ಗೆ ಮಾಹಿತಿ ಹೀಗಿದೆ.

1. ಮೇ 25 ರಂದು ಜಿಲ್ಲೆಯಲ್ಲಿ ಯಾವುದೇ ಕೋವ್ಯಾಕ್ಸಿನ್ ಲಸಿಕಾ ಕೇಂದ್ರ ಇರುವುದಿಲ್ಲ.

2. ದಿನಾಂಕ:25/05/2011, ರಂದು ಉಡುಪಿ ನಗರ ಪ್ರದೇಶದಲ್ಲಿ ರಾಜ್ಯ ಸರಕಾರ ಗುರುತಿಸಿರುವ ಅನುಬಂಧ ತಿನ್ನು ಪಡೆದಿರುವ 22 ವಿಧದ ಮುಂಚೂಣಿ ಕಾರ್ಯಕರ್ತರಿಗೆ (ಮಾನಸಿಕ ಅಸ್ವಸ್ಥತೆ ಹೊಂದಿರುವ ವಿಕಲಚೇತನರು ಸೇರಿದಂತೆ) ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಮಣಿಪಾಲದಲ್ಲಿ ಮಾಧವ ಕೃಪಾ ಶಾಲೆ, ಮಣಿಪಾಲ)(L) ಡೋರ್), ಮತ್ತು ಸರಕಾರಿ, ತಾಯಿ ಮತ್ತು ಮಕ್ಕಳ (ಬಿ.ಆರ್.ಎಸ್) ಆಸ್ಪತ್ರೆ ಉಡುಪಿಯಲ್ಲಿ (20) .ಡೋಸ್) ಬೆಳಿಗ್ಗೆ 9.30 ರಿಂದ ಅಪರಾಹ್ನ 400 ಗಂಟೆಯವರೆಗೆ ಕೋವಿಲ್ಡ್ ಲಸಿಕೆ ಪ್ರಥಮ ಡೋಸ್ ನೀಡಲಾಗುವುದು.

3. ದಿನಾಂಕ:25/05/2021 ರಂದು ನಗರ ಪ್ರದೇಶದ ಸರ್ಕಾರಿ ಆಸ್ಪತ್ರೆಗಳಲ್ಲಿ 45 ವರ್ಷ ಮೇಲ್ಪಟ್ಟವರು/HCW/FLW ಕೇಂದ್ರ ರಕಾರ ಗುರುತಿಸಿರುವ ಮುಂಚೂಣಿ ಕಾರ್ಯಕರ್ತರು) ಕೋವಿಲ್ ಮೊದಲ ಯೋಸ್ ಲಸಿಕೆ ಪಡೆದು 81 ದಿನಗಳು ಪೂರ್ಣಗೊಂಡು 2ನೇ ಡೋಸ್ ಲಸಿಕೆ ಪಡೆಯಲು ಬಾಕಿ ಇರುವವರಿಗೆ ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಉಡುಪಿಯ ಹಳೆ ಕಟ್ಟಡ(ಆಲಂಕಾರ್ ಯೇಟರ್ ಹತ್ತಿರ) (1) ಡೋಸ್), ಜಿಲ್ಲಾ ಆಸ್ಪತ್ರೆ ಅಜ್ಜರಕಾಡು ಉಡುಪಿಯಲ್ಲಿ ಸೇಂಟ್ ಸಿಸಿಲಿ ಶಾಲೆ) (250 ಡೋಸ್) ನೀಡಲಾಗುವುದು. ಲಸಿಕೆ ಪಡೆಯಲು ಬಾಕಿ ಇರುವವರಿಗೆ ಜಿಲ್ಲಾಡಳಿತ ಉಡುಪಿಯಿಂದ SMS ಕಳುಹಿಸಲಾಗುವುದು. SMS ಬಂದವರು SMS ನಲ್ಲಿ ಸೂಚಿಸಿದ ಆಸ್ಪತ್ರೆಗೆ ಬೆಳಿಗ್ಗೆ 9 ರಿಂದ ಅಪರಾಹ್ನ 4 ಗಂಟೆಯ ಒಳಗೆ ಒಂದು ಲಸಿಕೆಯನ್ನು ಪಡೆದುಕೊಳ್ಳುವುದು.

4. ಗ್ರಾಮೀಣ ಪ್ರದೇಶದಲ್ಲಿ 15 ವರ್ಷ ಮೇಲ್ಪಟ್ಟವರು HCW/FLW(ಕೇಂದ್ರ ಸರಕಾರ ಗುರುತಿಸಿರುವ ಮುಂಚೂಣಿ ಕಾರ್ಯಕರ್ಥರು) ಇವರು ಪ್ರಥಮ ಡೋಸ್ ಕೋವಿಶೀಲ್ಡ್ ಸಿಕೆ ಹಾಗೂ ಕೋವಿಶೀಲ್ಡ್ ಮೊದಲ ಡೋಸ್ ಲಸಿಕೆ ಪಡೆದು 84 ದಿನಗಳು ಪೂರ್ಣಗೊಂಡು 2ನೇ ಡೋಸ್ ಲಸಿಕೆ ಪಡೆಯಲು ಬಾಕಿ ಇರುವವರು ಹತ್ತಿರದ ಸರಕಾರಿ ಆಸ್ಪತ್ರೆ/ ಆಶಾ ಕಾರ್ಯಕರ್ತೆಯರನ್ನು ಸಂಪರ್ಕಿಸಿ ಲಸಿಕೆ ಲಭ್ಯತೆಯನ್ನು ಖಚಿತಪಡಿಸಿಕೊಂಡು ದಿನಾಂಕ:25.05.2021 ರಂದು ಲಸಿಕಾ ಕೇಂದ್ರಕ್ಕೆ ಬಂದು ಲಸಿಕೆ ಪಡೆಯುವುದು.

5. ಗಾಮೀಣ ಪ್ರದೇಶದಲ್ಲಿ 18 ರಿಂದ 44 ವರ್ಷದೊಳಗಿನ ರಾಜ್ಯ ಸರಕಾರ ಗುರುತಿಸಿರುವ 22 ವಿಧದ ಮುಂಚೂಣಿ – ಕಾರ್ಯಕರ್ತರು (ಮಾನಸಿಕ ಅಸ್ವಸ್ಥತೆ ಹೊಂದಿರುವ ವಿಕಲಚೇತನರು ಸೇರಿದಂತೆ) ಪಥಮ, ಡೋಸ್ ಕೋವಿಶೀಲ್ಡ್ ಲಸಿಕೆ ಪಡೆಯಲು ಹತ್ತಿರದ ಸರಕಾರಿ ಆಸ್ಪತ್ರೆ ಆಶಾ ಕಾರ್ಯಕರ್ತೆಯರನ್ನು ಸಂಪರ್ಕಿಸಿ ಲಸಿಕೆ ಲಭ್ಯತೆಯನ್ನು ಖಚಿತಪಡಿಸಿಕೊಂಡು ದಿನಾಂಕ: 25,05.2021 ರಂದು ಲಸಿಕಾ ಕೇಂದ್ರಕ್ಕೆ ಬಂದು ಲಸಿಕೆ ಪಡೆಯುವುದು

6. ಆಟೋ ಚಾಲಕರು ಕೋವಿಡ್ 19 ಲ ಪಡೆಯಲು ತಮ್ಮ ಹತ್ತಿರದ ಸರಕಾರಿ ಆಸ್ಪತ್ರೆಗೆ ಭೇಟಿ ನೀಡಿ ಬ್ಯಾಡ್ಜ್, ಅಥವಾ ಡ್ರೈವಿಂಗ್ ಲೈಸೆನ್ಸ್ ಮತ್ತು ಆಧಾರ್ ಕಾರ್ಡ ತೋರಿಸಿ ಲಸಿಕೆ ಪಡೆಯುವುದು,

7. ಈ ಕೆಳಗಿನ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಕೋವಿಡ್ 19 ಲಸಿಕೆ ಪಡೆಯಲು ತಮ್ಮ ಗುರುತಿನ ಚೀಟಿ ಅಥವಾ ಅನುಬಂಧ 3 ರಲ್ಲಿ ಅರ್ಹತಾ ಪ್ರಮಾಣಪತ್ರ ಪಡೆದು ಆಧಾರ್ ಕಾರ್ಡನೊಂದಿಗೆ ತಮ್ಮ ಹತ್ತಿರದ ಸರಕಾರಿ ಆಸ್ಪತ್ರೆಗೆ ಭೇಟಿ ನೀಡಿ ಲಸಿಕೆ ಪಡೆಯುವುದು.

• ಮೆಸ್ಕಾಂ ಅಧಿಕಾರಿಗಳು ಮತ್ತು ಸಿಬ್ಬಂದಿಗಳು

• ನ್ಯಾಯಾಂಗ ಅಧಿಕಾರಿಗಳು ಮತ್ತು ಸಿಬ್ಬಂದಿಗಳು

• ಮಾಧ್ಯಮದವರು

• ಮಕ್ಕಳ ಸಂರಕ್ಷಣಾಧಿಕಾರಿಗಳು ಮತ್ತು ಸಿಬ್ಬಂದಿಗಳು

8. ಕೋವಿಡ್ ಕರ್ತವ್ಯ ನಿರ್ವಹಿಸಿದ ಶಿಕ್ಷಕರು ಕೋವಿಡ್ ಕರ್ತವ್ಯ ನಿರ್ವಹಿಸಲು ಪಡೆದ ಆದೇಶ ಪತ್ರ ಅಥವಾ ಅನುಬಂಧ 3 ರಲ್ಲಿ ಅರ್ಹತಾ ಪ್ರಮಾಣಪತ್ರ ಪಡೆದು ಆಧಾರ್ ಕಾರ್ಡನೊಂದಿಗೆ ತಮ್ಮ ಹತ್ತಿರದ ಸರಕಾರಿ ಆಸ್ಪತ್ರೆಗೆ ಭೇಟಿ ನೀಡಿ ಲಸಿಕೆ ಪಡೆಯುವುದು

9. ರಾಜ್ಯ ಸರಕಾರ ಗುರುತಿಸಿರುವ 18 ವಿಧದ ಆದ್ಯತಾ ಗುಂಪುಗಳಿಗೆ ಲಸಿಕಾಕರಣದ ದಿನಾಂಕವನ್ನು ಮುಂದೆ ತಿಳಿಸಲಾಗುವುದು.

 
 
 
 
 
 
 
 
 
 
 

Leave a Reply