ಅಗಸ್ಟ್ 13 : ಉಡುಪಿ ಜಿಲ್ಲೆಯಲ್ಲಿ ಇಂದು 290 ಮಂದಿ ಬಿಡುಗಡೆ.

ಉಡುಪಿ:  ಉಡುಪಿ ಜಿಲ್ಲೆಯಲ್ಲಿ ಗುರುವಾರ  402 ಮಂದಿಗೆ ಕೊರೋನಾ ಪಾಸಿಟಿವ್ ದೃಢಗೊಂಡಿದೆ. ಈ ಮೂಲಕ ಜಿಲ್ಲೆಯಲ್ಲಿ ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ 7174 ಕ್ಕೆ ಏರಿಕೆಯಾಗಿದೆ.

ಜಿಲ್ಲೆಯಲ್ಲಿ ಇದುವರೆಗೂ 3966 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಯಾಗಿದ್ದಾರೆ. ಸದ್ಯ 2966 ಸಕ್ರಿಯ ಪ್ರಕರಣಗಳು ಬಾಕಿ ಇವೆ.

 
 
 
 
 
 
 
 
 
 
 

Leave a Reply