ಅಧಿಕಾರಿಗಳೊಂದಿಗೆ ಗ್ರಹಸಚಿವರ ವೀಡಿಯೊ ಕಾನ್ಫರೆನ್ಸ್

ಉಡುಪಿ, 24-ಆರೋಗ್ಯ ಇಲಾಖೆಗೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ ನಡೆದ ಎರಡು ಘಟನೆಗಳ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವರು ಶ್ರೀ ಬಸವ ರಾಜ್ ಬೊಮ್ಮಾಯಿ ಅವರು ಸೋಮವಾರ ದಂದು ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಯಲ್ಲಿ ಶಾಸಕರಾದ ಶ್ರೀ ಕೆ. ರಘುಪತಿ ಭಟ್ ಹಾಗೂ ಜಿಲ್ಲಾಡಳಿತದ ಅಧಿಕಾರಿಗ ಳೊಂದಿಗೆ ವೀಡಿಯೊ ಕಾನ್ಫರೆನ್ಸ್ ನಡೆಸಿದರು.

ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಪೊಲೀಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ್ ಉಪಸ್ಥಿತರಿದ್ದರು.

 
 
 
 
 
 
 
 
 

Leave a Reply