Janardhan Kodavoor/ Team KaravaliXpress
25.6 C
Udupi
Saturday, July 2, 2022
Sathyanatha Stores Brahmavara

ಉಡುಪಿಯಲ್ಲಿ ಇಂದು ನೆಗೆಟೀವ್ 1250 ಮಂದಿಗೆ

ಕೋವಿಡ್-19 ಸಂಬಂಧಿಸಿದಂತೆ ಉಡುಪಿ ಜಿಲ್ಲೆಯಲ್ಲಿ ಇಂದು 1250 ಮಂದಿಗೆ ನೆಗೆಟಿವ್ ಬಂದಿದೆ ಮತ್ತು 175 ಹೊಸ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ.

ಉಡುಪಿ ತಾಲೂಕಿನಲ್ಲಿ 106, ಕುಂದಾಪುರ 34, ಕಾರ್ಕಳ 31 ಮತ್ತು ಹೊರ ಜಿಲ್ಲೆಗೆ ಸಂಬಂಧಿಸಿದಂತೆ 4 ಪಾಸಿಟಿವ್ ಪ್ರಕರಣ ಪತ್ತೆಯಾಗಿವೆ. ಜಿಲ್ಲೆಯಲ್ಲಿ ಇಂದು 232 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿ ದ್ದಾರೆ.

ಜಿಲ್ಲೆಯಲ್ಲಿಂದು ಕೋವಿಡ್-19 ಸಂಬಂಧಿಸಿ ದಂತೆ 4 ಮಂದಿ ಸಾವನ್ನಪ್ಪಿದ್ದಾರೆ. ಇಲ್ಲಿಯ ವರೆಗೆ ಉಡುಪಿಯಲ್ಲಿ 10,493 ಮಂದಿ ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ ಒಟ್ಟು 1906 ಸಕ್ರಿಯ ಪ್ರಕರಣಗಳು ಉಳಿದಿವೆ.

- Advertisement -

ಸಂಬಂಧಿತ ಸುದ್ದಿ

Leave a Reply

ಛಾಯಾಂಕಣ

ಇತ್ತೀಚಿನ ಸುದ್ದಿ

error: Content is protected !!