ಉಡುಪಿ ಜಿಲ್ಲಾ ನ್ಯಾಯಾಧೀಶ ಜೋಶಿ ವರ್ಗ

ಉಡುಪಿ: ಇಲ್ಲಿನ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶ ಚಂದ್ರಶೇಖರ ಮೃತ್ಯುಂಜಯ ಜೋಶಿ ಮಂಗಳವಾರ ವರ್ಗವಾಗಿದ್ದಾರೆ. ಅವರನ್ನು ಬೆಳಗಾವಿ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶರನ್ನಾಗಿ ನೇಮಿಸಲಾಗಿದೆ.
ಉಡುಪಿ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶರಾಗಿ ಸುಬ್ರಹ್ಮಣ್ಯ ಜೆ.ಎನ್. ಅವರನ್ನು ನೇಮಿಸಲಾಗಿದೆ‌.

Leave a Reply