Janardhan Kodavoor/ Team KaravaliXpress
25.6 C
Udupi
Monday, June 27, 2022
Sathyanatha Stores Brahmavara

ಉಡುಪಿ ಜಿಲ್ಲೆಯಲ್ಲಿ ಗುರುವಾರ 487 ನೆಗೆಟಿವ್ , 248 ಪಾಸಿಟಿವ್ 

ಜುಲೈ 30 :  ಉಡುಪಿ: ಉಡುಪಿ ಜಿಲ್ಲೆಯಲ್ಲಿ ಗುರುವಾರ ಕೋರೋನಾ ಸೋಂಕಿತರ ಸಂಖ್ಯೆ ನಾಲ್ಕು ಸಾವಿರದ ಗಡಿ ಡಾಟಿದ್ದು, ಒಟ್ಟು 248 ಮಂದಿಗೆ ಪಾಸಿಟಿವ್ ದೃಢಗೊಂಡಿದೆ. 609 ವರದಿಗಳು ಬರುವುದು ಬಾಕಿ ಇದೆ. ಈ ಮೂಲಕ ಜಿಲ್ಲೆಯಲ್ಲಿ ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ 4143 ಕ್ಕೆ ಏರಿಕೆಯಾಗಿದೆ.  ಸೋಂಕಿತರ ಪ್ರಾಥಮಿಕ ಸಂಪರ್ಕಕ್ಕೆ ಬಂದ, ಶೀತಜ್ವರ, ಉಸಿರಾಟದ ಸಮಸ್ಯೆ ಇರುವ 784 ಜನರ ಗಂಟಲ ದ್ರವದ ಮಾದರಿಯನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ.
ಗುರುವಾರ ಸೋಂಕಿನ ಲಕ್ಷಣಗಳು ಕಂಡುಬಂದ 47 ಮಂದಿಗೆ ಐಸೊಲೇಷನ್ ವಾರ್ಡ್ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಜಿಲ್ಲೆಯಲ್ಲಿ ಇದುವರೆಗೂ 2445 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಸದ್ಯ 1669- ಸಕ್ರಿಯ ಪ್ರಕರಣಗಳು ಬಾಕಿ ಇವೆ.
- Advertisement -

ಸಂಬಂಧಿತ ಸುದ್ದಿ

Leave a Reply

ಛಾಯಾಂಕಣ

ಇತ್ತೀಚಿನ ಸುದ್ದಿ

error: Content is protected !!