ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲು

ನವದೆಹಲಿ:  ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅನಾರೋಗ್ಯ ಕಾಣಿಸಿಕೊಂಡಿದ್ದು, ದೆಹಲಿಯ ಗಂಗಾರಾಮ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸಂಜೆ 7 ಗಂಟೆ ಸಮಯದಲ್ಲಿ ಸೋನಿಯಾ ಗಾಂಧಿ ಅಸ್ವಸ್ಥರಾಗಿದ್ದು, ಕೂಡಲೇ ಆಸ್ಪತ್ರೆಗೆ ಸೇರಿಸಲಾಗಿದೆ ಎಂದು ವರದಿಗಳು ತಿಳಿಸಿವೆ.
ಸದ್ಯ ಸೋನಿಯಾ ಗಾಂಧಿಯವರ ಆರೋಗ್ಯ ಸ್ಥಿರವಾಗಿದೆ ಎಂದು ಚಿಕಿತ್ಸೆ ನೀಡುತ್ತಿರುವ ವೈದ್ಯ ಡಿ.ಎಸ್.ರಾಣಾ ಮಾಹಿತಿ ನೀಡಿದ್ದಾರೆ.

 
 
 
 
 
 
 
 
 
 
 

Leave a Reply