ಕಿದಿಯೂರಿನಲ್ಲಿ ವನಮಹೋತ್ಸವ

ಉಡುಪಿ: ಉಡುಪಿ ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾ ನೇತೃತ್ವದಲ್ಲಿ ಕಿದಿಯೂರು ಗ್ರಾಮದಲ್ಲಿ ವನ ಮಹೋತ್ಸವ ಮಾಡಲಾಯಿತು. ಫಲ ನೀಡುವ ಗಿಡಗಳನ್ನು ನೆಡುವ ಮೂಲಕ ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ. ಉದಯಕುಮಾರ್ ಶೆಟ್ಟಿ ಕರ‍್ಯಕ್ರಮಕ್ಕೆ ಚಾಲನೆ ನೀಡಿದರು.

ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ವೀಣಾ ಶೆಟ್ಟಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಶ್ಮಿತಾ ಬಾಲಕೃಷ್ಣ ಶೆಟ್ಟಿ, ಜಿಲ್ಲಾ ಮಹಿಳಾ ಮೋರ್ಚಾ ಕೋಶಾಧಿಕಾರಿ ರಜನಿ ಹೆಬ್ಬಾರ್, ಉಡುಪಿ ನಗರ ಮಹಿಳಾ ಮೋರ್ಚಾ ಅಧ್ಯಕ್ಷೆ ಸರೋಜಾ ಶೆಟ್ಟಿಗಾರ್, ನಗರ ಕಾರ್ಯದರ್ಶಿ ದಯಾಶಿನಿ, ಸದಸ್ಯೆ ಲೈಲಾ, ಅಂಬಲಪಾಡಿ ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಉಷಾ ಪೂಜಾರಿ, ತಾಲೂಕು ಪಂಚಾಯತ್ ಸದಸ್ಯ ರಾಜೇಂದ್ರ ಪಂದುಬೆಟ್ಟು, ಪಂಚಾಯತ್ ಸದಸ್ಯರಾದ ಸುಂದರ ಪೂಜಾರಿ, ನಾಗರಾಜ್ ಕರ್ಕೇರ ಮತ್ತು ಸುನಂದ ಪೂಜಾರಿ, ಬೂತ್ ಅಧ್ಯಕ್ಷ ರಾಜೇಶ್, ಪ್ರಮುಖರಾದ ರಾಮರಾಜ್ ಕಿದಿಯೂರು, ಅಕ್ಷಯ, ಅನಿಲ್ ಇದ್ದರು.

ಉಡುಪಿ: ಉಡುಪಿ ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾ ನೇತೃತ್ವದಲ್ಲಿ ಕಿದಿಯೂರು ಗ್ರಾಮದಲ್ಲಿ ವನಮಹೋತ್ಸವ ಮಾಡಲಾಯಿತು. ಫಲ ನೀಡುವ ಗಿಡಗಳನ್ನು ನೆಡುವ ಮೂಲಕ ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ. ಉದಯಕುಮಾರ್ ಶೆಟ್ಟಿ ಕರ‍್ಯಕ್ರಮಕ್ಕೆ ಚಾಲನೆ ನೀಡಿದರು.

Leave a Reply